ಕರ್ನಾಟಕ

karnataka

ETV Bharat / state

ಮೊಬೈಲ್ ಕಳ್ಳನ ಬಂಧನ: 2ಲಕ್ಷ ರೂ. ಮೌಲ್ಯದ ಮಾಲು ವಶ - ಬೆಂಗಳೂರು ಲೇಟೆಸ್ಟ್​​ ಕ್ರೈಂ ನ್ಯೂಸ್​​

ಒಬ್ಬಂಟಿಯಾಗಿ ಓಡಾಡುವವರನ್ನು ಟಾರ್ಗೆಟ್ ಮಾಡಿ ಮೊಬೈಲ್ ಕಿತ್ತು ಪರಾರಿಯಾಗುತ್ತಿದ್ದ ಆರೋಪಿಯನ್ನು ಬ್ಯಾಡರಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ.

Bangalore
ಬ್ಯಾಡರಹಳ್ಳಿ ಪೊಲೀಸ್​ ಠಾಣೆ

By

Published : Jun 24, 2021, 1:58 PM IST

ಬೆಂಗಳೂರು:ನಗರದ ವಿವಿಧ ಠಾಣಾ ವ್ಯಾಪ್ತಿಯಲ್ಲಿಕ್ಷಣಾರ್ಧದಲ್ಲಿ ಮೊಬೈಲ್ ಫೋನ್ ಎಗರಿಸಿ ಪರಾರಿಯಾಗುತ್ತಿದ್ದ ಚಾಲಾಕಿ ಕಳ್ಳನನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಇಮ್ರಾನ್ (27) ಬಂಧಿತ ಆರೋಪಿ.

ಇಮ್ರಾನ್ ಬಂಧಿತ ಆರೋಪಿ

ಪೀಣ್ಯ, ರಾಜಗೋಪಾಲನಗರ ಹಾಗು ಬ್ಯಾಡರಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಕೃತ್ಯ ಎಸಗುತ್ತಿದ್ದ ಈತ ಒಬ್ಬಂಟಿಯಾಗಿ ಓಡಾಡುವವರನ್ನು ಗುರಿಯಾಗಿಸಿ ಮೊಬೈಲ್ ಕಸಿದು ಎಸ್ಕೇಪ್ ಆಗುತ್ತಿದ್ದ.

ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತನಿಂದ 2.40 ಲಕ್ಷ ರೂ. ಬೆಲೆ ಬಾಳುವ ವಿವಿಧ ಕಂಪನಿಗಳ 20 ಮೊಬೈಲ್​​​ಗಳನ್ನು ವಶಕ್ಕೆ ಪಡೆದಿದ್ದಾರೆ.

ABOUT THE AUTHOR

...view details