ಆನೇಕಲ್:ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ ಮನೆಗೆ ಆರ್ಎಸ್ಎಸ್ ಸರಸಂಚಾಲಕ ಮೋಹನ್ ಭಾಗವತ್ ಭೇಟಿ ನೀಡಿದ್ದಾರೆ.
ಬಯೋಕಾನ್ ಮುಖ್ಯಸ್ಥೆ ಮನೆಗೆ ಆರ್ಎಸ್ಎಸ್ ಸರಸಂಚಾಲಕ ಮೋಹನ್ ಭಾಗವತ್ ಭೇಟಿ - Mohan bhagavath
ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ ಮನೆಗೆ ಆರ್ಎಸ್ಎಸ್ ಸರಸಂಚಾಲಕ ಮೋಹನ್ ಭಾಗವತ್ ಇಂದು ಭೇಟಿ ನೀಡಿದ್ದು, ರಾಜಕೀಯ-ಧಾರ್ಮಿಕ ವಲಯದಲ್ಲಿ ಕುತೂಹಲ ಕೆರಳಿಸಿದೆ.
ಮೋಹನ್ ಭಾಗವತ್
ಬೆಂಗಳೂರು-ಹೊಸೂರು ಹೆದ್ದಾರಿಯ ಹುಸ್ಕೂರು ಮುಖ್ಯರಸ್ತೆಯಲ್ಲಿನ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ ಮನೆಗೆ ಭಾಗವತ್ ಭೇಟಿ ನೀಡಿರುವುದು ರಾಜಕೀಯ-ಧಾರ್ಮಿಕ ವಲಯದಲ್ಲಿ ಕುತೂಹಲ ಕೆರಳಿಸಿದೆ.
ರಾಮಮಂದಿರ ನಿಧಿ ಸಮರ್ಪಣೆ ಅಥವಾ ಬೇರಾವ ಉದ್ದೇಶದ ಹಿನ್ನೆಲೆ ಭೇಟಿ ಮಾಡಿದ್ದಾರೆ ಎಂಬುದು ತಿಳಿದುಬಂದಿಲ್ಲ. ಕೋವ್ಯಾಕ್ಸಿನ್ ದರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಕಿರಣ್ ಮಜುಂದಾರ್ ಕೋಪ ಶಮನಕ್ಕೆ ಬಂದಿರಬಹುದಾ ಎಂಬ ಮಾತು ಚಾಲ್ತಿಯಲ್ಲಿದೆ.