ಕರ್ನಾಟಕ

karnataka

ETV Bharat / state

ಪ್ರಧಾನಿ ಜೊತೆ 'ಪರೀಕ್ಷಾ ಪೇ ಚರ್ಚಾ'ದಲ್ಲಿ ಪಾಲ್ಗೊಳ್ಳಲಿರುವ ಮೈಸೂರಿನ ವಿದ್ಯಾರ್ಥಿ - Mysore student discused with Narendra Modhi Regarding exams

ಮೈಸೂರಿನಲ್ಲಿ ಜವಾಹರ ನವೋದಯ ವಿದ್ಯಾಲಯದ ವಿದ್ಯಾರ್ಥಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಪರೀಕ್ಷೆಯ ಕುರಿತ ಚರ್ಚೆಯಲ್ಲಿ ಭಾಗವಹಿಸಲಿದ್ದಾನೆ.

M. B Tarun
ಎಂ. ಬಿ ತರುಣ್

By

Published : Mar 29, 2022, 9:30 PM IST

ಮೈಸೂರು:ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್‌ 1ರ ಶುಕ್ರವಾರ ಬೆಳಗ್ಗೆ 11ಕ್ಕೆ 10 ಮತ್ತು 12ನೇ ತರಗತಿ ಮಕ್ಕಳನ್ನು ಉದ್ದೇಶಿಸಿ 'ಪರೀಕ್ಷಾ ಪೇ ಚರ್ಚಾ' ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಕ್ಕಳ ಜೊತೆ ಚರ್ಚೆ ನಡೆಸುವರು. ಈ ಚರ್ಚೆಯಲ್ಲಿ ದೇಶದೆಲ್ಲೆಡೆಯಿಂದ ಆಯ್ದ 40 ವಿದ್ಯಾರ್ಥಿಗಳು ಭಾಗವಹಿಸಲಿದ್ದು, ಮೈಸೂರಿನ ವಿದ್ಯಾರ್ಥಿಯೂ ಪಾಲ್ಗೊಳ್ಳಲಿದ್ದಾನೆ. ಜವಾಹರ ನವೋದಯ ವಿದ್ಯಾಲಯದ ಎಂ.ಬಿ.ತರುಣ್ ಈ ಚರ್ಚೆಯಲ್ಲಿ ಭಾಗವಹಿಸಲಿದ್ದಾನೆ ಎಂದು ಪ್ರಾಚಾರ್ಯ ಜೆ.ಮಧುಸೂಧನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For All Latest Updates

TAGGED:

ABOUT THE AUTHOR

...view details