ಕರ್ನಾಟಕ

karnataka

ETV Bharat / state

ದೇವರಾಜ ಅರಸುರನ್ನು ಚುನಾವಣೆಗಾಗಿ ಹುಣಸೂರಿಗೆ ಸೀಮಿತ ಮಾಡೋದು ಬೇಡ: ಜೆಡಿಎಸ್​​​ ವಕ್ತಾರ - ಜೆಡಿಎಸ್​ ವಕ್ತಾರ ರಮೇಶ್ ಬಾಬು ಟ್ವೀಟ್

ದೇವರಾಜ ಅರಸು ಅಗ್ರಗಣ್ಯ ನಾಯಕರು, ಪ್ರಾದೇಶಿಕ ಎಲ್ಲೆ ಮೀರಿ ಬೆಳೆದವರು. ಅವರನ್ನು ಚುನಾವಣೆಗಾಗಿ ಹುಣಸೂರಿಗೆ ಸೀಮಿತ ಮಾಡುವುದು ಬೇಡ ಎಂದು ಜೆಡಿಎಸ್​ನ ರಾಷ್ಟ್ರೀಯ ವಕ್ತಾರ ರಮೇಶ್ ಬಾಬು ಟ್ವೀಟ್ ಮಾಡಿದ್ದಾರೆ .

ದೇವರಾಜ ಅರಸು ಪ್ರಾದೇಶಿಕ ಎಲ್ಲೆಮೀರಿ ಬೆಳೆದವರು :ಜೆಡಿಎಸ್​ ವಕ್ತಾರ ರಮೇಶ್ ಬಾಬು ಟ್ವೀಟ್

By

Published : Oct 15, 2019, 9:50 AM IST

ಬೆಂಗಳೂರು: ದೇವರಾಜ ಅರಸು ಅಗ್ರಗಣ್ಯ ನಾಯಕರು, ಪ್ರಾದೇಶಿಕ ಎಲ್ಲೆ ಮೀರಿ ಬೆಳೆದವರು. ಅವರನ್ನು ಚುನಾವಣೆಗಾಗಿ ಹುಣಸೂರಿಗೆ ಸೀಮಿತ ಮಾಡುವುದು ಬೇಡ ಎಂದು ಜೆಡಿಎಸ್ ರಾಷ್ಟ್ರೀಯ ವಕ್ತಾರ ರಮೇಶ್ ಬಾಬು ಹೇಳಿದ್ದಾರೆ.

ಜೆಡಿಎಸ್​ ವಕ್ತಾರ ರಮೇಶ್ ಬಾಬು

ಈ ಕುರಿತು ಟ್ವೀಟ್ ಮಾಡಿರುವ ಅವರು, ಅರಸು ಅವರ ಹೆಸರಿನಲ್ಲಿ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಪೀಠ ಪ್ರಾರಂಭಿಸಿ. ಆಡಳಿತ ಕಾರಣಕ್ಕಾಗಿ ಸಣ್ಣ ಸಣ್ಣ ಜಿಲ್ಲೆಗಳ ರಚನೆ ಆಗಬೇಕು.ತುಮಕೂರು ಜಿಲ್ಲೆಯ ತಿಪಟೂರು ಇದರಲ್ಲಿ ಒಂದು. ಸರ್ಕಾರ ಇದನ್ನು ಸಣ್ಣ ಜಿಲ್ಲೆ ಮಾಡಲಿ ಎಂದು ಸಲಹೆ ಮಾಡಿದ್ದಾರೆ.

ABOUT THE AUTHOR

...view details