ಕರ್ನಾಟಕ

karnataka

ETV Bharat / state

ನೆಹರೂ ನೈಜ ಜಾತ್ಯತೀತ ಪ್ರಜಾಪ್ರಭುತ್ವವಾದಿ: ಮಾಜಿ ಪ್ರಧಾನಿ ದೇವೇಗೌಡ ಬಣ್ಣನೆ - ಭಾರತದ ಅತ್ಯಂತ ದೀರ್ಘಾವಧಿಯ ಪ್ರಧಾನ ಮಂತ್ರಿ

ನವೆಂಬರ್ 14, 1889 ರಂದು ಜನಿಸಿದ ನೆಹರೂ ಅವರು ಭಾರತದ ಅತ್ಯಂತ ದೀರ್ಘಾವಧಿಯ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಅವರು ಆಗಸ್ಟ್ 1947 ಮತ್ತು ಮೇ 1964 ರ ನಡುವೆ ಪ್ರಧಾನ ಮಂತ್ರಿಯಾಗಿದ್ದರು. ಮೇ 27, 1964 ರಂದು ಪ್ರಧಾನಿಯಾಗಿದ್ದಾಗಲೇ ನಿಧನರಾದರು.

ನೆಹರೂ ನೈಜ ಜಾತ್ಯತೀತ ಪ್ರಜಾಪ್ರಭುತ್ವವಾದಿ: ಮಾಜಿ ಪ್ರಧಾನಿ ದೇವೇಗೌಡ ಬಣ್ಣನೆ
Nehru a true secular democrat says former PM Deve Gowda

By

Published : Nov 14, 2022, 12:26 PM IST

Updated : Nov 14, 2022, 12:33 PM IST

ಬೆಂಗಳೂರು: ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ನಿಜವಾದ ಜಾತ್ಯತೀತ ಪ್ರಜಾಪ್ರಭುತ್ವವಾದಿ ನಾಯಕ. ಭಾರತದ ಬಗ್ಗೆ ಅವರು ವಿಶಾಲ ದೃಷ್ಟಿಕೋನ ಹೊಂದಿದ್ದರು ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಸೋಮವಾರ ಬಣ್ಣಿಸಿದ್ದಾರೆ.

ಭಾರತದ ಮೊದಲ ಪ್ರಧಾನಿ, ನಿಜವಾದ ಜಾತ್ಯತೀತ ಪ್ರಜಾಪ್ರಭುತ್ವವಾದಿ ಪಂಡಿತ್ ಜವಾಹರಲಾಲ್ ನೆಹರು ಅವರಿಗೆ ಅವರ ಜನ್ಮ ವಾರ್ಷಿಕೋತ್ಸವದಂದು ನನ್ನ ನಮ್ರ ನಮನಗಳು ಎಂದು ಜೆಡಿಎಸ್​ ಮುಖ್ಯಸ್ಥ ದೇವೇಗೌಡರು ಟ್ವೀಟ್ ಮಾಡಿದ್ದಾರೆ.

ನವೆಂಬರ್ 14, 1889 ರಂದು ಜನಿಸಿದ ನೆಹರೂ ಅವರು ಭಾರತದ ಅತ್ಯಂತ ದೀರ್ಘಾವಧಿಯ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಅವರು ಆಗಸ್ಟ್ 1947 ಮತ್ತು ಮೇ 1964 ರ ನಡುವೆ ಪ್ರಧಾನ ಮಂತ್ರಿಯಾಗಿದ್ದರು. ಮೇ 27, 1964 ರಂದು ನಿಧನರಾದರು.

ಇದನ್ನೂ ಓದಿ: ಸಂಸತ್ ಆವರಣದಲ್ಲಿ ಕೆಂಪೇಗೌಡರ ಪ್ರತಿಮೆ ನಿರ್ಮಿಸಿ: ಪ್ರಧಾನಿ ಮೋದಿಗೆ ದೇವೇಗೌಡ ಪತ್ರ

Last Updated : Nov 14, 2022, 12:33 PM IST

ABOUT THE AUTHOR

...view details