ಕರ್ನಾಟಕ

karnataka

ETV Bharat / state

ರಾಜ್ಯ ವಕೀಲರ ಪರಿಷತ್ತಿಗೆ ಹೊಸ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ - ರಾಜ್ಯ ವಕೀಲರ ಪರಿಷತ್​ ನೂತನ ಅಧ್ಯಕ್ಷರಾಗಿ ಎಲ್. ಶ್ರೀನಿವಾಸಬಾಬು ಆಯ್ಕೆ

ಕರ್ನಾಟಕ ರಾಜ್ಯ ವಕೀಲರ ಪರಿಷತ್ ಅಧ್ಯಕ್ಷರಾಗಿ ಎಲ್. ಶ್ರೀನಿವಾಸಬಾಬು ಹಾಗೂ ಉಪಾಧ್ಯಕ್ಷರಾಗಿ ಕೆ.ಎಂ. ತುಕಾರಾಂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

new president and vice president for advocates association
ರಾಜ್ಯ ವಕೀಲರ ಪರಿಷತ್ತಿಗೆ ಹೊಸ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

By

Published : Jan 9, 2021, 1:29 PM IST

ಬೆಂಗಳೂರು: ಕರ್ನಾಟಕ ರಾಜ್ಯ ವಕೀಲರ ಪರಿಷತ್ ಅಧ್ಯಕ್ಷರಾಗಿ ಎಲ್. ಶ್ರೀನಿವಾಸಬಾಬು ಹಾಗೂ ಉಪಾಧ್ಯಕ್ಷರಾಗಿ ಕೆ.ಎಂ. ತುಕಾರಾಂ ಆಯ್ಕೆಯಾಗಿದ್ದಾರೆ.

ಜನವರಿ 6ರಂದು ಕೆಎಸ್​ಬಿಸಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಈ ಇಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಅರುಣ್ ಪೂಜಾರ್ ತಿಳಿಸಿದ್ದಾರೆ.

ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಇದೇ ಭಾನುವಾರ ಪರಿಷತ್‌ನ ಆವರಣದಲ್ಲಿ ಸಸಿಗಳನ್ನು ನೆಡುವ ಮೂಲಕ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ:ಬಜೆಟ್ ತಯಾರಿ, ಲಸಿಕೆ ಖುಷಿಯಲ್ಲಿರುವ ಮೋದಿ ಸರ್ಕಾರ: ₹ 16 ಲಕ್ಷ ಕೋಟಿಯತ್ತ ನೋಡಿ ಎಂದ ತಜ್ಞರು!

For All Latest Updates

TAGGED:

ABOUT THE AUTHOR

...view details