ಬೆಂಗಳೂರು:ನಿವಾರ್ ಚಂಡಮಾರುತ ಪರಿಣಾಮದಿಂದಾಗಿ ಬೆಂಗಳೂರು-ಚೆನ್ನೈ ನಡುವೆ ಓಡಾಡುವ ರೈಲುಗಳ ಸಂಚಾರ ರದ್ದು ಮಾಡಲಾಗಿದೆ.
ನಿವಾರ್ ಸೈಕ್ಲೋನ್ ಎಫೆಕ್ಟ್: ಚೆನ್ನೈ-ಬೆಂಗಳೂರು ರೈಲು ಸಂಚಾರ ರದ್ದು
ಇಂದು 3 ರೈಲು ಹಾಗೂ ನಾಳೆ 3 ರೈಲುಗಳ ಸಂಚಾರ ರದ್ದಾಗಿದ್ದು, ಇಂದು ಎಂಜಿಆರ್ ಚೆನ್ನೈ ಸೆಂಟ್ರಲ್- ಕೆಎಸ್ಆರ್ ಬೆಂಗಳೂರು ಎಕ್ಸ್‌ಪ್ರೆಸ್ ರೈಲು ರದ್ದಾಗಿದೆ. ನಾಳೆ ಹೊರಡಬೇಕಿದ್ದ ಎಂಜಿಆರ್ ಚೆನ್ನೈ ಸೆಂಟ್ರಲ್- ಕೆಎಸ್ಆರ್ ಬೆಂಗಳೂರು- ಎಂಜಿಆರ್ ಚೆನ್ನೈ ಸೆಂಟ್ರಲ್ ಡಬಲ್ ಡೆಕ್ಕರ್ ಎಕ್ಸ್‌ಪ್ರೆಸ್ ವಿಶೇಷ ರೈಲು ಹಾಗೂ ಫೆಸ್ಟಿವಲ್ ಎಕ್ಸ್‌ಪ್ರೆಸ್ ವಿಶೇಷ ರೈಲು ರದ್ದಾಗಿದೆ.
ಚೆನ್ನೈ-ಬೆಂಗಳೂರು ರೈಲು ಸಂಚಾರ ರದ್ದು
ಇಂದು 3 ರೈಲು ಹಾಗೂ ನಾಳೆ 3 ರೈಲುಗಳ ಸಂಚಾರ ರದ್ದಾಗಿದ್ದು, ಇಂದು ಎಂಜಿಆರ್ ಚೆನ್ನೈ ಸೆಂಟ್ರಲ್- ಕೆಎಸ್ಆರ್ ಬೆಂಗಳೂರು ಎಕ್ಸ್‌ಪ್ರೆಸ್ ರೈಲು ರದ್ದಾಗಿದೆ. ನಾಳೆ ಹೊರಡಬೇಕಿದ್ದ ಎಂಜಿಆರ್ ಚೆನ್ನೈ ಸೆಂಟ್ರಲ್- ಕೆಎಸ್ಆರ್ ಬೆಂಗಳೂರು- ಎಂಜಿಆರ್ ಚೆನ್ನೈ ಸೆಂಟ್ರಲ್ ಡಬಲ್ ಡೆಕ್ಕರ್ ಎಕ್ಸ್‌ಪ್ರೆಸ್ ವಿಶೇಷ ರೈಲು ಹಾಗೂ ಫೆಸ್ಟಿವಲ್ ಎಕ್ಸ್‌ಪ್ರೆಸ್ ವಿಶೇಷ ರೈಲು ರದ್ದಾಗಿದೆ. ಈ ಸಂಬಂಧ ನೈರುತ್ಯ ರೈಲ್ವೇ ಇಲಾಖೆ ಪ್ರಕಟಣೆ ಹೊರಡಿಸಿದೆ.
ಇದನ್ನೂ ಓದಿ:ಲವ್ ಜಿಹಾದ್ ವಿರುದ್ಧ ಜಾರಿಗೆ ತರಲಾಗಿರುವ ಸುಗ್ರೀವಾಜ್ಞೆಗೆ ನಮ್ಮ ಆಕ್ಷೇಪವಿಲ್ಲ; ಆದರೆ..!!