ಕರ್ನಾಟಕ

karnataka

ETV Bharat / state

ಬೇಡಿಕೆ ಈಡೇರಿಸುವವರೆಗೂ ಮುಷ್ಕರ ವಾಪಸ್‌ ಪಡೆಯಲ್ಲ - ವಿಶ್ವಾರಾಧ್ಯ

ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ 14 ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದ ಅವರು, ಸದ್ಯ ನಮ್ಮ ಪ್ರತಿಭಟನೆಯಿಂದಾಗಿ ಕೋವಿಡ್ ಸಮಯದಲ್ಲಿ ಕೆಲಸ ಮಾಡುತ್ತಿರುವ ಸುಮಾರು 14,000 ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರಿಗೆ ಪ್ರೋತ್ಸಾಹ ಧನ ನೀಡಲಾಗುತ್ತಿದೆ..

nhm-health-protest-at-bengalore
ವಿಶ್ವರಾಧ್ಯ

By

Published : Sep 27, 2020, 7:44 PM IST

ಬೆಂಗಳೂರು: ವೈದ್ಯಕೀಯ ಮತ್ತು ಅರೆವೈದ್ಯಕೀಯ, ಎನ್‌ಹೆಚ್‌ಎಂ ಸಿಬ್ಬಂದಿ ಮುಷ್ಕರ 4ನೇ‌ ದಿನಕ್ಕೆ ಕಾಲಿಟ್ಟಿದೆ. ಬೇಡಿಕೆ ಈಡೇರಿಸುವವರೆಗೂ ನಮ್ಮ ಮುಷ್ಕರ ವಾಪಸ್‌ ಪಡೆಯುವುದಿಲ್ಲವೆಂದು ರಾಜ್ಯ ಸರ್ಕಾರಿ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ವಿಶ್ವಾರಾಧ್ಯ ತಿಳಿಸಿದ್ದಾರೆ.

ನಮ್ಮ ಹೋರಾಟ ಹಿಂದಕ್ಕೆ ಪಡೆಯೋದಿಲ್ಲ..

ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ 14 ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದ ಅವರು, ಸದ್ಯ ನಮ್ಮ ಪ್ರತಿಭಟನೆಯಿಂದಾಗಿ ಕೋವಿಡ್ ಸಮಯದಲ್ಲಿ ಕೆಲಸ ಮಾಡುತ್ತಿರುವ ಸುಮಾರು 14,000 ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರಿಗೆ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ‌ಇದನ್ನು ಸ್ವಾಗತಿಸುತ್ತೇವೆ. ಆದರೆ, ನಮ್ಮ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು.

ABOUT THE AUTHOR

...view details