ಬೆಳ್ತಂಗಡಿ: ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲಿನ 60 ವರ್ಷದ ವೃದ್ಧ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಬೆಳ್ತಂಗಡಿಯಲ್ಲಿ ವೃದ್ಧನನ್ನು ಬಲಿ ಪಡೆದ ಕೊರೊನಾ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ - ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ವೃದ್ಧನೊಬ್ಬನನ್ನು ಕೊರೊನಾ ಸೋಂಕು ಬಲಿ ಪಡೆದಿದೆ.
ಬೆಳ್ತಂಗಡಿಯಲ್ಲಿ ವೃದ್ದನನ್ನು ಬಲಿ ಪಡೆದ ಕೊರೊನಾ
ಕೆಲ ದಿನಗಳಿಂದ ಕೊರೊನಾ ಲಕ್ಷಣ ಕಾಣಿಸಿಕೊಂಡ ಕಾರಣ ಎರಡು ದಿನಗಳ ಹಿಂದೆ ಸ್ವಾಬ್ ಟೆಸ್ಟ್ ಮಾಡಲಾಗಿತ್ತು. ಬಳಿಕ ಬಂದ ವರದಿಯಲ್ಲಿ ಅವರಿಗೆ ಸೋಂಕು ದೃಢಪಟ್ಟಿದೆ.
ವೃದ್ಧನ ಮನೆಗೆ ತಹಶೀಲ್ದಾರ್ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.
TAGGED:
Old man dies from corona