ನೆಲಮಂಗಲ: ಓಮಿನಿ ಕಾರಿನ ಇಂಜಿನ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಹೆದ್ದಾರಿಯಲ್ಲೇ ಧಗಧಗನೆ ಉರಿದಿರುವ ಘಟನೆ ಕುಣಿಗಲ್ ವೃತ್ತದಲ್ಲಿ ನಡೆದಿದೆ.
ನೆಲಮಂಗಲ: ಹೆದ್ದಾರಿಯಲ್ಲಿ ಹೊತ್ತಿ ಉರಿದ ಓಮಿನಿ ಕಾರು - ನೆಲಮಂಗಲ ಕ್ರೈಮ್ ಲೇಟೆಸ್ಟ್ ನ್ಯೂಸ್
ನೆಲಮಂಗಲದ ಕುಣಿಗಲ್ ವೃತ್ತದಲ್ಲಿ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡು ಇಡೀ ಕಾರು ಹೊತ್ತಿ ಉರಿಯಿತು.
ಓಮಿನಿ ಕಾರಿನಲ್ಲಿ ಅಗ್ನಿ ಅವಘಡ
ಅದೃಷ್ಟವಶಾತ್ ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.