ಬೆಂಗಳೂರು: ಕರ್ನಾಟಕ ಪೊಲೀಸ್ ಹೌಸಿಂಗ್ ಬೋರ್ಡ್ ಕಾರ್ಪೊರೇಷನ್ ವತಿಯಿಂದ ಮುಖ್ಯಮಂತ್ರಿಗಳ ಕೋವಿಡ್-19 ತುರ್ತು ಪರಿಹಾರ ನಿಧಿಗೆ 1 ಕೋಟಿ ರೂ.ಗಳ ದೇಣಿಗೆಯನ್ನು ನೀಡಲಾಯಿತು.
ಕೋವಿಡ್ ಪರಿಹಾರ ನಿಧಿಗೆ ಪೊಲೀಸ್ ವಸತಿ ನಿಗಮದಿಂದ ಒಂದು ಕೋಟಿ ರೂ. ದೇಣಿಗೆ...! - Home Minister Basavaraja Bommai
ಗೃಹ ಸಚಿವ ಬಸವರಾಜ ಬೊಮ್ಮಾಯಿ ಪೊಲೀಸ್ ವಸತಿ ನಿಗಮದ ಪರವಾಗಿ ಕೋವಿಡ್-19 ತುರ್ತು ಪರಿಹಾರ ನಿಧಿಗೆ ಒಂದು ಕೋಟಿ ರೂ.ಗಳ ಚೆಕ್ಅನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹಸ್ತಾಂತರ ಮಾಡಿದರು.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾ
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾಗೆ ಭೇಟಿ ನೀಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪೊಲೀಸ್ ವಸತಿ ನಿಗಮದ ಪರವಾಗಿ ಒಂದು ಕೋಟಿ ರೂ.ಗಳ ಚೆಕ್ಅನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹಸ್ತಾಂತರ ಮಾಡಿದರು.