ಕರ್ನಾಟಕ

karnataka

ETV Bharat / state

ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಪಿ.ರವಿಕುಮಾರ್ ನೇಮಕ - additional chief secretary for cm

ಮುಖ್ಯಮಂತ್ರಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಪಿ.ರವಿಕುಮಾರ್ ನೇಮಕಗೊಂಡಿದ್ದಾರೆ.

ಪಿ.ರವಿಕುಮಾರ್

By

Published : Aug 2, 2019, 3:13 PM IST

ಬೆಂಗಳೂರು: ಮುಖ್ಯಮಂತ್ರಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಪಿ.ರವಿಕುಮಾರ್ ಅವರನ್ನು ನೇಮಿಸಲಾಗಿದೆ.

ಎಚ್​.ಡಿ. ಕುಮಾರಸ್ವಾಮಿ ಸಿಎಂ‌ ಆಗಿದ್ದಾಗ ರಮಣರೆಡ್ಡಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದರು. ಇದೀಗ ಹೊಸ ಸರ್ಕಾರ ರಚನೆಯಾದ ಹಿನ್ನೆಲೆಯಲ್ಲಿ ರಮಣರೆಡ್ಡಿ ಅವರನ್ನು ಎತ್ತಂಗಡಿ ಮಾಡಿ, ಆ ಹುದ್ದೆಗೆ ಪಿ.ರವಿಕುಮಾರ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

ಪಿ.ರವಿಕುಮಾರ್ ಈ ಮುಂಚೆ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ABOUT THE AUTHOR

...view details