ತಣ್ಣಗಾದ ಬೆಂಗಳೂರು: ಪೆಟ್ರೋಲ್ ಬಂಕ್ಗಳಲ್ಲಿ ಕೊರೊನಾ ಜಾಗೃತಿ
ಕೊರೊನಾ ಭೀತಿ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿ ಕೊಂಚ ಮಟ್ಟಿಗೆ ತಣ್ಣಗಾಗಿದೆ. ಜನರ ಅಗತ್ಯ ವಸ್ತುಗಳಲ್ಲಿ ಒಂದಾದ ಪೆಟ್ರೋಲ್ ಬಂಕ್ಗಳು ಕಾರ್ಯನಿರ್ವಹಿಸುತ್ತಿದ್ದು ಸರ್ಕಾರದ ನಿಯಮಾವಳಿಗಳನ್ನು ಪಾಲಿಸುವ ಕೆಲಸ ಮಾಡಲಾಗುತ್ತಿದೆ.
ಪೆಟ್ರೋಲ್ ಬಂಕ್ಗಳಲ್ಲಿ ಜನಜಾಗೃತಿ
ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಲಾಕ್ ಡೌನ್ ಘೋಷಿಸಲಾಗಿದೆ. ಅಗತ್ಯ ವಸ್ತುಗಳ ಪಟ್ಟಿಗೆ ಬರುವ ಪೆಟ್ರೋಲ್ ಬಂಕ್ಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿದ್ದು ವಾಹನಗಳ ಪ್ರಮಾಣ ತೀವ್ರ ಇಳಿಮುಖವಾಗಿದೆ. ಈ ಕುರಿತು ನಮ್ಮ ಪ್ರತಿನಿಧಿ ನಡೆಸಿರುವ ಪ್ರತ್ಯಕ್ಷ ವರದಿ ಇಲ್ಲಿದೆ.