ಬೆಂಗಳೂರು: ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ಇಂದು ಭಾರತ್ ಬಂದ್ಗೆ ಕರೆ ನೀಡಿದ್ದಾರೆ. ಆದರೆ, ಬೆಂಗಳೂರಿನಲ್ಲಿ ಬಂದ್ ಎಫೆಕ್ಟ್ ಕಂಡು ಬಂದಿಲ್ಲ.
ಮೆಜೆಸ್ಟಿಕ್ನಲ್ಲಿ ಎಂದಿನಂತೆ ರಸ್ತೆಗಿಳಿದ ಬಸ್ಗಳು: ಅಡ್ಡಿಪಡಿಸಿದವರನ್ನ ವಶಕ್ಕೆ ಪಡೆದ ಪೊಲೀಸರು - Bengaluru Transport
ಸಾರಿಗೆ ವ್ಯವಸ್ಥೆಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿದೆ. ಇನ್ನು ರಸ್ತೆಗಿಳಿದ ಬಸ್ಗಳನ್ನು ತಡೆಯಲು ಯತ್ನಿಸಿದ ಕನ್ನಡಪರ ಸಂಘಟನೆಗಳ ಸಾರಾ ಗೋವಿಂದ್, ಶಿವರಾಮೇಗೌಡ, ಗಿರೀಶ್ ಗೌಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಭಾರತ್ ಬಂದ್
ಸಾರಿಗೆ ವ್ಯವಸ್ಥೆಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿದೆ. ಇನ್ನು ರಸ್ತೆಗಿಳಿದ ಬಸ್ಗಳನ್ನು ತಡೆಯಲು ಯತ್ನಿಸಿದ ಕನ್ನಡಪರ ಸಂಘಟನೆಗಳ ನೇತೃತ್ವ ವಹಿಸಿದ್ದ ಸಾರಾ ಗೋವಿಂದ್, ಶಿವರಾಮೇಗೌಡ, ಗಿರೀಶ್ ಗೌಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಈ ಕುರಿತು ಈಟಿವಿ ಭಾರತ ಪ್ರತಿನಿಧಿ ವಾಕ್ ಥ್ರೂ ಮೂಲಕ ಮಾಹಿತಿ ನೀಡಿದ್ದಾರೆ.