ಕರ್ನಾಟಕ

karnataka

ETV Bharat / state

ನಗರ ಪೊಲೀಸ್ ಆಯುಕ್ತರ ಸಿಟಿ ರೌಂಡ್ಸ್ ಹಿನ್ನೆಲೆ ಲಾಠಿ ರುಚಿ ತೋರಿಸಿದ ಖಾಕಿ : ಅನಗತ್ಯ ಓಡಾಟಕ್ಕೆ ಬ್ರೇಕ್ - unnecessarily roaming in bangalore city

ಪೊಲೀಸ್ ಕಮಿಷನರ್ ಪರಿಶೀಲನೆ ನಂತರ ಲಾಠಿ ಬೀಸುತ್ತಿರುವ ಪೊಲೀಸರು, ವಾಹನಗಳನ್ನು ಸೀಜ್ ಮಾಡಿ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ..

ಲಾಠಿ ರುಚಿ
ಲಾಠಿ ರುಚಿ

By

Published : May 8, 2021, 8:00 PM IST

ಬೆಂಗಳೂರು :ನಗರ ಪೊಲೀಸ್ ಆಯುಕ್ತರಿಂದ ಸಿಟಿ ರೌಂಡ್ಸ್ ಮಧ್ಯಾಹ್ನದಿಂದ ಪ್ರಾರಂಭವಾಗಿದೆ. ಮೊದಲು ಕೆ.ಆರ್.ಮಾರ್ಕೇಟ್‌ಗೆ ಕಮಿಷನರ್ ಕಮಲ್ ಪಂತ್ ಭೇಟಿ ನೀಡಿ ಪೊಲೀಸರು ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲಿಸಿದರು.

ವಾಹನಗಳ ಪರಿಶೀಲನೆ ಜತೆಗೆ ಅನಗತ್ಯ ಓಡಾಟ ಸಂಬಂಧ ಪೊಲೀಸರು ಕೈಗೊಂಡ ಕ್ರಮಗಳನ್ನು ವೀಕ್ಷಿಸಿದರು. ಹೀಗಾಗಿ, ಸಿಬ್ಬಂದಿ ಮಧ್ಯಾಹ್ನದಿಂದ ಪ್ರತಿ ವಾಹನಗಳ ಪರಿಶೀಲನೆ ಮಾಡುತ್ತಿದ್ದಾರೆ. ಸುಖಾಸುಮ್ಮನೆ ಹೊರ ಬಂದವರಿಗೆ ಬೆತ್ತದ ರುಚಿ ತೋರಿಸುತ್ತಿದ್ದಾರೆ.

ನಗರ ಪೊಲೀಸ್ ಆಯುಕ್ತರ ಸಿಟಿ ರೌಂಡ್ಸ್ ಹಿನ್ನೆಲೆ ಲಾಠಿ ರುಚಿ ತೋರಿಸಿದ ಖಾಕಿ..

ಪೊಲೀಸ್ ಕಮಿಷನರ್ ಪರಿಶೀಲನೆ ನಂತರ ಲಾಠಿ ಬೀಸುತ್ತಿರುವ ಪೊಲೀಸರು, ವಾಹನಗಳನ್ನು ಸೀಜ್ ಮಾಡಿ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

ABOUT THE AUTHOR

...view details