ಕರ್ನಾಟಕ

karnataka

ETV Bharat / state

ಜೂಜು ಅಡ್ಡ ಮೇಲೆ ಪೊಲೀಸರ ದಾಳಿ: 8 ಜನರ ಬಂಧನ

ದೊಡ್ಡಬಳ್ಳಾಪುರ ತಾಲೂಕಿನ ವೀರಾಪುರ ಕೆರೆಯಲ್ಲಿ ಜೂಜಾಟದಲ್ಲಿ ತೊಡಗಿದ್ದವರನ್ನು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್‌ ಠಾಣೆ

By

Published : Oct 23, 2019, 9:35 AM IST

ದೊಡ್ಡಬಳ್ಳಾಪುರ: ತಾಲೂಕಿನ ವೀರಾಪುರ ಕೆರೆಯಲ್ಲಿ ಜೂಜಾಟದಲ್ಲಿ ತೊಡಗಿದ್ದವರ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತೆರಳಿ 8 ಮಂದಿಯನ್ನು ಬಂಧಿಸಿದ್ದಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್‌ ಠಾಣೆ

ಪಿ.ಎಸ್.ಐ ಗಜೇಂದ್ರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಜೂಜಾಟದಲ್ಲಿ ಇಡಲಾಗಿದ್ದ 7,970 ರೂ. ನಗದು, 5 ದ್ವಿಚಕ್ರ ವಾಹನ ಹಾಗೂ 8 ಜನರನ್ನು ಬಂಧಿಸಿದ್ದಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details