ಬೆಂಗಳೂರು:ಪೊಲೀಸ್ ಇಲಾಖೆಯಗೆ ಸೇರಿದ ಜೀಪ್ವೊಮದು ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ನಗರದ ಎಂ.ಜಿ ರಸ್ತೆಯ ಟ್ರಿನಿಟಿ ಸರ್ಕಲ್ ಬಳಿ ನಡೆದಿದೆ.
ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪೊಲೀಸ್ ವಾಹನ: ಚಾಲಕ ಸೇಫ್ - Police Jeep Accident near trinity Citrcel
ಪೊಲೀಸ್ ಇಲಾಖೆಯ ಬುಲೆರೋ ವಾಹನ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ನಗರದ ಎಂ.ಜಿ ರಸ್ತೆಯ ಟ್ರಿನಿಟಿ ಸರ್ಕಲ್ ಬಳಿ ನಡೆದಿದೆ.
ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪೊಲೀಸ್ ವಾಹನ
ಪಲ್ಟಿಯಾದ ವಾಹನ ಕಮಿಷನರ್ ಕಚೇರಿಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ. ಅತಿ ವೇಗದಿಂದ ಬಂದ ಕಾರಣ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಅಪಘಾತ ನಡೆಯುತ್ತಿದ್ದಂತೆ ತಕ್ಷಣ ಸ್ಥಳೀಯರು ವಾಹನ ಚಾಲಕನನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.