ಬೆಂಗಳೂರು: ಭಾರತ ಲಾಕ್ ಡೌನ್ ಆಗಿರುವ ಹಿನ್ನೆಲೆಯಲ್ಲಿ 2019ರ ಸಾಲಿನ ಶಿಕ್ಷಕರ ಅರ್ಹತಾ ಪರೀಕ್ಷೆ ಮುಂದೂಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.
ಭಾರತ ಲಾಕ್ ಡೌನ್: ಶಿಕ್ಷಕರ ಅರ್ಹತಾ ಪರೀಕ್ಷೆ ಮುಂದೂಡಿಕೆ
11 ಮಾರ್ಚ್ 2020 ರಂದು ನಡೆಯಬೇಕಿದ್ದ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ದೇಶದಲ್ಲಿ ಹರಡುತ್ತಿರುವ ಕೊರೊನ ತಡೆಗಟ್ಟಲು ಪ್ರಧಾನಿ ಮೋದಿ ಲಾಕ್ ಡೌನ್ ಗೆ ಆದೇಶ ನೀಡಿದ್ದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಆದೇಶ ಪತ್ರದಲ್ಲಿ ಮಾಹಿತಿ ನೀಡಲಾಗಿದೆ.
ಶಿಕ್ಷಕರ ಅರ್ಹತಾ ಪರೀಕ್ಷೆ ಮುಂದೂಡಿಕೆ
11 ಮಾರ್ಚ್ 2020 ರಂದು ನಡೆಯಬೇಕಿದ್ದ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ದೇಶದಲ್ಲಿ ಹರಡುತ್ತಿರುವ ಕೊರೊನ ತಡೆಗಟ್ಟಲು ಪ್ರಧಾನಿ ಮೋದಿ ಲಾಕ್ ಡೌನ್ ಗೆ ಆದೇಶ ನೀಡಿದ್ದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಆದೇಶ ಪತ್ರದಲ್ಲಿ ವಿವರಿಸಲಾಗಿದೆ.
ಜೊತೆಗೆ ಮುಂದಿನ ದಿನಾಂಕವನ್ನು ಇನ್ನೂ ನಿಗದಿ ಪಡಿಸದ ಇಲಾಖೆ, ನಂತರ ದಿನಾಂಕ ಪ್ರಕಟಿಸಲಾಗುವುದು ಎಂದು ತಿಳಿಸಿದೆ.