ಕರ್ನಾಟಕ

karnataka

ETV Bharat / state

ದೇವೇಗೌಡರನ್ನು ಪುತ್ರಿಯ ವಿವಾಹ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪ್ರಹ್ಲಾದ್ ಜೋಶಿ - Pralhad Joshi visits HD Devegowda house to invite him for daughter wedding

ಪದ್ಮನಾಭನಗರದಲ್ಲಿರುವ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಸಚಿವ ಪ್ರಹ್ಲಾದ್ ಜೋಶಿ ತಮ್ಮ ಪುತ್ರಿಯ ವಿವಾಹ ಮಹೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಮದುವೆಗೆ ಆಹ್ವಾನಿಸಿದ್ದಾರೆ.

Pralhad Joshi
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

By

Published : Aug 17, 2021, 6:39 AM IST

ಬೆಂಗಳೂರು: ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರನ್ನು ಭೇಟಿ ಮಾಡಿದ್ದಾರೆ.

ಪದ್ಮನಾಭನಗರದಲ್ಲಿರುವ ಗೌಡರ ನಿವಾಸಕ್ಕೆ ಆಗಮಿಸಿದ ಜೋಶಿ, ತಮ್ಮ ಪುತ್ರಿಯ ವಿವಾಹ ಮಹೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಮದುವೆಗೆ ಆಹ್ವಾನಿಸಿದರು.

ಇದೇ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯ ರಾಜಕಾರಣದ ಬಗ್ಗೆಯೂ ಕೆಲಕಾಲ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.

ABOUT THE AUTHOR

...view details