ಕರ್ನಾಟಕ

karnataka

ETV Bharat / state

ಬಜೆಟ್ ತಯಾರಿ; ಅಧಿಕಾರಿಗಳೊಂದಿಗೆ ಬೈರತಿ ಬಸವರಾಜ್ ಸಭೆ - bangalore enws

2021-22 ರ ಆಯವ್ಯಯದ ಕುರಿತು ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ್ ನಗರಾಭಿವೃದ್ಧಿ ಇಲಾಖೆಯಲ್ಲಿ ಆಗಿರುವ ಪ್ರಗತಿ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿದರು.

Preliminary M  Preliminary Meeting by Birati Basavaraj on Departmental Budget for 2021-22eeting by Birati Basavaraj on Departmental Budget for 2021-22
ರತಿ ಬಸವರಾಜ್​ರಿಂದ ಪೂರ್ವಭಾವಿ ಸಭೆ

By

Published : Feb 8, 2021, 4:48 PM IST

ಬೆಂಗಳೂರು: 2021-22 ರ ಆಯವ್ಯಯದ ಕುರಿತು ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ್ (ಬೈರತಿ), ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆ ನಡೆಸಿದರು.

ವಿಧಾನಸೌಧದ ತಮ್ಮ ಕಚೇರಿಯಲ್ಲಿ ಇಂದು ಮಧ್ಯಾಹ್ನ ನಡೆದ ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆಯಲ್ಲಿ ಆಗಿರುವ ಪ್ರಗತಿ ಬಗ್ಗೆ ಅಧಿಕಾರಿಗಳ ಜೊತೆ ಸಚಿವರು ಚರ್ಚಿಸಿದರು.

ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ.ಜೆ. ರವಿಶಂಕರ್, ಪೌರಾಡಳಿತ ಇಲಾಖೆ ನಿರ್ದೇಶಕಿ ಬಿ.ಬಿ. ಕಾವೇರಿ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಟಿ.ಎಚ್.ಎಂ. ಕುಮಾರ್, ಕರ್ನಾಟಕ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ಅಭಿವೃದ್ಧಿ ನಿಗಮದ ಕಾರ್ಯನಿರ್ವಾಹಕ ನಿರ್ದೇಶಕ ಹಾಗೂ ನಗರಾಭಿವೃದ್ಧಿ ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

ABOUT THE AUTHOR

...view details