ಬೆಂಗಳೂರು: ಸ್ಯಾಂಡಲ್‌ವುಡ್ ಸಿನಿಮಾ ನಿರ್ಮಾಪಕ ಶಂಕರ್ ಗೌಡ ಕಚೇರಿ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ವಿಚಾರಣೆಯನ್ನು ಸಿಸಿಬಿ ಪೊಲೀಸರು ನಡೆಸುತ್ತಿದ್ದಾರೆ.
ಶಂಕರ್ ಗೌಡ, ಮ್ಯಾನೇಜರ್ ಭೀಮ, ಫಯೂಮ್, ವಿಕ್ಕಿ ಮಲ್ಹೋತ್ರಾ ಅವರನ್ನು ತನಿಖೆಗೆ ಒಳಪಡಿಸಲಾಗಿದೆ. ಆರೋಪಿಗಳು ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದಾರೆ.