ಬೆಂಗಳೂರು : ನಿತ್ಯೋತ್ಸವ ಕವಿ ಕೆ ಎಸ್ ನಿಸಾರ್ ಅಹಮ್ಮದ್ ವಿಧಿವಶರಾಗಿದ್ದಾರೆ.
ಕುರಿಗಳ ಹಿಂಡನ್ನಗಲಿತು 'ನಿತ್ಯೋತ್ಸವ'.. ಪ್ರೊ. ಕೆ ಎಸ್ ನಿಸಾರ್ ಅಹಮದ್ ಕೊನೆಯುಸಿರು - PROF. K S NISSARAHMED death news
ಕನ್ನಡದ ಹೆಸರಾಂತ ಸಾಹಿತಿ, ನಿತ್ಯೋತ್ಸವ ಕವಿ ಕೆ.ಎಸ್. ನಿಸಾರ್ ಅಹಮ್ಮದ್ ಕೊನೆಯುಸಿರೆಳೆದಿದ್ದಾರೆ.
ನಿತ್ಯೋತ್ಸವ ಕವಿ ಕೆ.ಎಸ್. ನಿಸಾರ್ ಅಹಮ್ಮದ್ ನಿಧನ
ಕುರಿಗಳ ಹಿಂಡನ್ನಗಲಿತು 'ನಿತ್ಯೋತ್ಸವ'.. ಪ್ರೊ. ಕೆ ಎಸ್ ನಿಸಾರ್ ಅಹಮದ್ ಕೊನೆಯುಸಿರು
ವಯೋಸಹಜ ಅನಾರೋಗ್ಯದ ಹಿನ್ನೆಲೆ ಬೆಂಗಳೂರಿನ ಪದ್ಮನಾಭನಗರದ ತಮ್ಮ ನಿವಾಸದಲ್ಲಿ ಮರಣ ಹೊಂದಿದ್ದಾರೆ. ಬಹಳ ದಿನಗಳಿಂದ ಅನಾರೋಗ್ಯದಿಂದ ಅವರು ಬಳಲುತ್ತಿದ್ದರು.