ಬೆಂಗಳೂರು: ಏಪ್ರಿಲ್ 10 ರಂದು ಶ್ರೀರಾಮ ನವಮಿ ಹಬ್ಬವಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಂಟಿ ನಿರ್ದೇಶಕರು(ಪಶುಪಾಲನೆ) ತಿಳಿಸಿದ್ದಾರೆ.
ರಾಮನವಮಿ: ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ - animal slaughter and meat sale
ಭಾನುವಾರ ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧ ಮಾಡಲಾಗಿದೆ. ಈ ಕುರಿತು ಪಾಲಿಕೆ ಆದೇಶ ಹೊರಡಿಸಿದೆ.
ಬಿಬಿಎಂಪಿ