ಬೆಂಗಳೂರು: ಇಂದು ಸಾಧು ವಾಸವಾನಿ ಜಯಂತಿ ಹಿನ್ನೆಲೆ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಇಂದು ಸಾಧು ವಾಸವಾನಿ ಜಯಂತಿ: ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ - bangalore latest news
ಇಂದು ಸಾಧು ವಾಸವಾನಿ ಜಯಂತಿ ಪ್ರಯುಕ್ತ ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
![ಇಂದು ಸಾಧು ವಾಸವಾನಿ ಜಯಂತಿ: ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ bbmp](https://etvbharatimages.akamaized.net/etvbharat/prod-images/768-512-9655440-thumbnail-3x2-bbmpp.jpg)
ಬಿಬಿಎಂಪಿ
ಈ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಂಟಿ ನಿರ್ದೇಶಕರು(ಪಶುಪಾಲನೆ) ತಿಳಿಸಿದ್ದಾರೆ.