ಬೆಂಗಳೂರು: ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ಇಂದು ನಗರದ ಮೌರ್ಯ ವೃತ್ತದ ಬಳಿ ಪುಟಗೋಸಿ ಚಳವಳಿ ನಡೆಸಿತು.
ರಾಜ್ಯ ಸರ್ಕಾರದ ವಿರುದ್ಧ ಪುಟಗೋಸಿ ಚಳವಳಿ - ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಚಳುವಳಿ
ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ಇಂದು ನಗರದ ಮೌರ್ಯ ವೃತ್ತದ ಬಳಿ ಪುಟಗೋಸಿ ಚಳವಳಿಯನ್ನು ರಾಜ್ಯ ಸರ್ಕಾರದ ವಿರುದ್ಧ ಮಾಡಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ಕರವೇ ಯುವಸೇನೆಯಿಂದ ಪುಟಗೋಸಿ ಚಳುವಳಿ
ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ನೆರೆ ಪ್ರದೇಶಗಳಿಗೆ ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು. ಈ ಬೇಡಿಕೆಗಳನ್ನು ಈಡೇರಿಸದಿದ್ದರೆ ಇನ್ನೂ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.