ಕರ್ನಾಟಕ

karnataka

ETV Bharat / state

ಸಿಎಎ-ಎನ್​ಆರ್​ಸಿ ವಿರೋಧಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ

ವಿವಿಧ ಅಲ್ಪಸಂಖ್ಯಾತ ಸಂಘಟನೆಗಳ ನೇತೃತ್ವದಲ್ಲಿ ಪ್ರೇಜರ್ ಟೌನ್ ಬಳಿಯ‌‌ ಮಸೀದಿ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ನೂರಾರು ಮಹಿಳೆಯರು, ಮಕ್ಕಳು ಭಾಗವಹಿಸಿದ್ದರು.

Protest in Bangalore against CAA-NRC
ಸಿಎಎ-ಎನ್​ಆರ್​ಸಿ ವಿರೋಧಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ

By

Published : Jan 24, 2020, 1:35 AM IST

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ‌) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್​ಸಿ) ವಿರೋಧಿಸಿ‌ ನಗರದಲ್ಲಿ ಪ್ರತಿಭಟನೆ ನಡೆಯಿತು.

ಸಿಎಎ-ಎನ್​ಆರ್​ಸಿ ವಿರೋಧಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ

ವಿವಿಧ ಅಲ್ಪಸಂಖ್ಯಾತ ಸಂಘಟನೆಗಳ ನೇತೃತ್ವದಲ್ಲಿ ಪ್ರೇಜರ್ ಟೌನ್ ಬಳಿಯ‌‌ ಮಸೀದಿ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ನೂರಾರು ಮಹಿಳೆಯರು, ಮಕ್ಕಳು ಭಾಗವಹಿಸಿದ್ದರು.

ನಾವು ಭಾರತೀಯರು, ಕೇಂದ್ರ ಸರ್ಕಾರ ಮುಸಲ್ಮಾನರನ್ನು ಗುರಿಯಾಗಿಸಿಕೊಂಡು ಈ ಕಾಯ್ದೆಯನ್ನು ಜಾರಿಗೆ ತಂದಿದೆ. ಆದ್ದರಿಂದ ಕೂಡಲೇ ಈ ಕಾಯ್ದೆಯನ್ನು ರದ್ದುಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ABOUT THE AUTHOR

...view details