ಕರ್ನಾಟಕ

karnataka

ETV Bharat / state

ಗಣರಾಜ್ಯೋತ್ಸವದಂದು ಅಂಬೇಡ್ಕರ್ ಭಾವಚಿತ್ರ ಇರಿಸುವುದು ಕಡ್ಡಾಯ: ಸರ್ಕಾರದ ಸುತ್ತೋಲೆ - ಬೆಂಗಳೂರ ಸುದ್ದಿ

ಗಣರಾಜ್ಯೋತ್ಸವ ಸಮಾರಂಭದಂದು ಕಡ್ಡಾಯವಾಗಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರವನ್ನು ಇರಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

putting-ambedkars-portrait-on-republic-day
ಗಣರಾಜ್ಯೋತ್ಸವ ದಿನದಂದು ಅಂಬೇಡ್ಕರ್ ಭಾವಚಿತ್ರ ಇರಿಸುವುದು ಕಡ್ಡಾಯ!

By

Published : Jan 23, 2020, 8:31 PM IST

ಬೆಂಗಳೂರು: ಗಣರಾಜ್ಯೋತ್ಸವ ಸಮಾರಂಭದಂದು ಕಡ್ಡಾಯವಾಗಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರವನ್ನು ಇರಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಗಣರಾಜ್ಯೋತ್ಸವ ದಿನದಂದು ಅಂಬೇಡ್ಕರ್ ಭಾವಚಿತ್ರ ಇರಿಸುವುದು ಕಡ್ಡಾಯ!

ಜನವರಿ 26ರ ರಂದು ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಆಚರಿಸಲಾಗುವ ಗಣರಾಜ್ಯೋತ್ಸವದಂದು ಕಡ್ಡಾಯವಾಗಿ ಅಂಬೇಡ್ಕರ್ ಭಾವಚಿತ್ರವನ್ನು ಇಡುವಂತೆ ನಿರ್ದೇಶನ ‌ನೀಡಲಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.

ಈ ಸಂಬಂಧ ಸರ್ಕಾರ ಶಿಕ್ಷಣ ಇಲಾಖೆಗೆ ಸುತ್ತೋಲೆ ಹೊರಡಿಸಿದೆ.

ABOUT THE AUTHOR

...view details