ಕರ್ನಾಟಕ

karnataka

ETV Bharat / state

ಎಸ್​ಎಸ್​ಎಲ್​ಸಿ, ದ್ವಿತೀಯ ಪಿಯುಸಿ ಪರೀಕ್ಷೆ ಬಗ್ಗೆ ಶೀಘ್ರ ತೀರ್ಮಾನ: ಸುರೇಶ್ ಕುಮಾರ್ - ಪಿಯುಸಿ ಪರೀಕ್ಷೆ ಬಗ್ಗೆ ಶೀಘ್ರ ತೀರ್ಮಾನ

ಸಿಬಿಎಸ್​ಸಿ, ಐಸಿಎಸ್​ಸಿ ಸಿಲೆಬಸ್​ನ 12ನೇ ತರಗತಿ ಪರೀಕ್ಷೆಗಳು ರದ್ದಾಗಿದ್ದು, ಅದೇ ಮಾದರಿಯಲ್ಲಿ ರಾಜ್ಯದಲ್ಲೂ ರದ್ದಾಗುತ್ತಾ ಎಂದು ಮಾತುಕತೆ, ಚರ್ಚೆಗಳು ನಡೆಯುತ್ತಿವೆ. ಹೀಗಾಗಿ ಈ‌ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಸುರೇಶ್ ಕುಮಾರ್
ಸುರೇಶ್ ಕುಮಾರ್

By

Published : Jun 2, 2021, 5:40 PM IST

ಬೆಂಗಳೂರು: ಎಸ್​ಎಸ್​ಎಲ್​ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವ ಕುರಿತಂತೆ ಅತಿ ಶೀಘ್ರದಲ್ಲಿಯೇ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ‌ ಎಂದು ಸಚಿವ ಸುರೇಶ್‌ ಕುಮಾರ್‌ ಹೇಳಿದ್ದಾರೆ.

ಸಿಬಿಎಸ್​ಸಿ, ಐಸಿಎಸ್​ಸಿ ಸಿಲೆಬಸ್​ನ 12ನೇ ತರಗತಿ ಪರೀಕ್ಷೆಗಳು ರದ್ದಾಗಿದ್ದು, ಅದೇ ಮಾದರಿಯಲ್ಲಿ ರಾಜ್ಯದಲ್ಲೂ ರದ್ದಾಗುತ್ತಾ ಎಂದು ಮಾತುಕತೆ, ಚರ್ಚೆಗಳು ನಡೆಯುತ್ತಿವೆ. ಹೀಗಾಗಿ ಈ‌ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಪರೀಕ್ಷೆಗಳ ಬಗ್ಗೆ ಶಿಕ್ಷಕರು, ಶಿಕ್ಷಣ ತಜ್ಞರು ಮತ್ತು ಪೋಷಕ ವರ್ಗಗಳ‌‌ ಜೊತೆಗೆ ವ್ಯಾಪಕ ಸಮಾಲೋಚನಾ ಪ್ರಕ್ರಿಯೆ ಚಾಲ್ತಿಯಲ್ಲಿರುವ ಕಾರಣ, ಮಕ್ಕಳ ಆರೋಗ್ಯ ಹಾಗೂ ಭವಿಷ್ಯದ ಹಿತದೃಷ್ಟಿಯಿಂದ ಸೂಕ್ತ‌ ನಿರ್ಧಾರವನ್ನು ಕೆಲವೇ ದಿನಗಳಲ್ಲಿ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ.

ABOUT THE AUTHOR

...view details