ಬೆಂಗಳೂರು : ಕಾಂಗ್ರೆಸ್ನವರಿಗೆ ಅರಾಜಕತೆ ಸೃಷ್ಟಿ ಆಗಬೇಕು ಅನ್ನೋದಿದೆ. ಕನಕಪುರದ ಬಂಡೆಯವರಿಗೆ ಹೀಗೆ ಗಲಾಟೆ ಆಗುತ್ತಿದ್ದರೆ ಮಾತ್ರ ಆನಂದ ಎಂದು ಆರ್.ಅಶೋಕ್ ಡಿಕೆಶಿಗೆ ಟಾಂಗ್ ನೀಡಿದ್ದಾರೆ.
'ಬಂಡೆದು ಬಂಡೆ ಸ್ಟೈಲು, ಅಶೋಕಂದು ಅಶೋಕ್ ಸ್ಟೈಲು' - ಆರ್ ಅಶೋಕ್ ಸುದ್ದಿ
ಡಿ.ಕೆ.ಶಿವಕುಮಾರ್ಗೆ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ ಮಾಡಬೇಕು ಎಂಬ ಉದ್ದೇಶವಿದೆ. ನಮಗೆ ರಾಜ್ಯದಲ್ಲಿ ಶಾಂತಿ ನಿರ್ಮಾಣ ಮಾಡಬೇಕು ಅನ್ನೋದಿದೆ. ಅವರು ಮೊದಲೇ ಯಾರು ಹೇಳಿ? ಬಂಡೆ, ಬಂಡೆ ಗೊತ್ತಲ್ಲ..? ಎಂದು ಪ್ರಶ್ನಿಸಿದರು.
'ಬಂಡೆದು ಬಂಡೆ ಸ್ಟೈಲು, ಅಶೋಕಂದು ಅಶೋಕ್ ಸ್ಟೈಲು'
ವಿಕಾಸಸೌಧದಲ್ಲಿ ಮಾತನಾಡಿದ ಅವರು, ಬಂಡೆದು ಬಂಡೆ ಸ್ಟೈಲು, ಅಶೋಕಂದು ಅಶೋಕ್ ಸ್ಟೈಲು ಎಂದು ತಿರುಗೇಟು ನೀಡಿದರು.
ಓದಿ : ಸರ್ಕಾರಕ್ಕೆ ಸೆಡ್ಡು ಹೊಡೆದ ಸಾರಿಗೆ ನೌಕರರು: ಮುಷ್ಕರಕ್ಕೆ ಖಾಸಗಿ ಬಸ್ ಮಾಲೀಕರ ಒಕ್ಕೂಟ ಬೆಂಬಲ