ಕರ್ನಾಟಕ

karnataka

ETV Bharat / state

ನವೆಂಬರ್‌ 2ರಿಂದ ರಾಜ್ಯದಲ್ಲಿ ಮತ್ತೆ ಮಳೆ: ಯೆಲ್ಲೋ ಅಲರ್ಟ್​ ಘೋಷಣೆ - ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಘೋಷಣೆ

ನವೆಂಬರ್​ 2ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನೂ ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದೆ ಎಂದು ತಿಳಿಸಿದೆ.

rain-again-in-the-state-from-november-2
ನವೆಂಬರ್‌ 2ನೇ ರಿಂದ ರಾಜ್ಯದಲ್ಲಿ ಮತ್ತೆ ಮಳೆ: ಹವಾಮಾನ ಇಲಾಖೆ

By

Published : Oct 29, 2022, 7:14 PM IST

Updated : Oct 29, 2022, 7:47 PM IST

ಬೆಂಗಳೂರು : ನವೆಂಬರ್‌ 2 ರಿಂದ ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ತುಮಕೂರು, ರಾಮನಗರ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ಕೊಡಗು ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹೇಳಿದೆ. ಇದರಿಂದ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಸದ್ಯ ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗಲಿದ್ದು, ಇನ್ನೂ ಕೆಲವೆಡೆ ಮೋಡ ಕವಿದ ವಾತಾವರಣವಿರಲಿದೆ ಎಂದು ತಿಳಿಸಿದೆ.

ಇದನ್ನೂ ಓದಿ :ಟೊಮೆಟೋ ಗಿಡಗಳನ್ನು ಕಿತ್ತು ಹಾಕಿದ ದುಷ್ಕರ್ಮಿಗಳು: ಕಣ್ಣೀರಿಟ್ಟ ರೈತ ದಂಪತಿ

Last Updated : Oct 29, 2022, 7:47 PM IST

ABOUT THE AUTHOR

...view details