ಬೆಂಗಳೂರು: ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತಿ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ - ಉತ್ತರ ಕರ್ನಾಟಕದಲ್ಲಿ ಮಳೆ
ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರದ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ
ಮುಂದಿನ ಮೂರು ಗಂಟೆಯಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಗುಡುಗು ಮಿಂಚಿನೊಂದಿಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.