ದೇವನಹಳ್ಳಿ :ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ದೇವನಹಳ್ಳಿಯಲ್ಲಿ ಓರ್ವನನ್ನು ಎಸ್ಐಟಿ ವಶಕ್ಕೆ ಪಡೆದಿದೆ.
ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ.. ಆರೋಪಿಯ ಜತೆಗೆ ಹಾರ್ಡ್‌ಡಿಸ್ಕ್, ಪೆನ್ ಡ್ರೈವ್ ಎಸ್ಐಟಿ ವಶಕ್ಕೆ - Ramesh jarakiholi
ರಾಸಲೀಲೆಯಲ್ಲಿರುವ ಯುವತಿಯ ಸಂಪರ್ಕದಲ್ಲಿದ್ದ ಎನ್ನಲಾದ ದೇವನಹಳ್ಳಿ ತಾಲೂಕಿನ ವಿಜಯಪುರದ ಬಸವೇಶ್ವರ ನಗರದ ನಿವಾಸಿ ನಾಪತ್ತೆಯಾಗಿದ್ದಾನೆ..
ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ
ರಾಸಲೀಲೆಯಲ್ಲಿರುವ ಯುವತಿಯ ಸಂಪರ್ಕದಲ್ಲಿದ್ದ ಎನ್ನಲಾದ ದೇವನಹಳ್ಳಿ ತಾಲೂಕಿನ ವಿಜಯಪುರದ ಬಸವೇಶ್ವರ ನಗರದ ನಿವಾಸಿ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ.
ವ್ಯಕ್ತಿಯ ಮನೆ ಮೇಲೆ ಎಸ್ಐಟಿ ದಾಳಿ ನಡೆಸಿದ ವೇಳೆ ಹಾರ್ಡ್ ಡಿಸ್ಕ್, ಪೆನ್‌ಡ್ರೈವ್‌ನ ಸಹ ಪರಿಶೀಲನೆಗಾಗಿ ವಶಕ್ಕೆ ಪಡೆಯಲಾಗಿದೆ.