ಬೆಂಗಳೂರು: ಮೈತ್ರಿ ಸರ್ಕಾರ ಉರುಳುವ ಸಾಧ್ಯತೆ ಹೆಚ್ಚಾಗುತ್ತಿದ್ದು, ಅತೃಪ್ರ 9 ಶಾಸಕರು ಸ್ಪೀಕರ್ ಆಪ್ತ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಸ್ಪೀಕರ್ ಆಪ್ತ ಕಾರ್ಯದರ್ಶಿಗೆ ರಾಜೀನಾಮೆ: ರಾಜಭವನದತ್ತ ಅತೃಪ್ತರು - MLA
ಸ್ಪೀಕರ್ ಕೈಗೆ ಸಿಗದ ಹಿನ್ನೆಲೆಯಲ್ಲಿ ರಾಜೀನಾಮೆ ಪತ್ರವನ್ನು ಆಪ್ತ ಕಾರ್ಯದರ್ಶಿಗೆ ಸಲ್ಲಿಸಿದ್ದು, ರಾಜಭವನದತ್ತ ಪ್ರಯಾಣ ಬೆಳೆಸಿದ್ದಾರೆ.
ರಾಜೀನಾಮೆ
ಸ್ಪೀಕರ್ ಕೈಗೆ ಸಿಗದ ಹಿನ್ನೆಲೆಯಲ್ಲಿ ರಾಜೀನಾಮೆ ಪತ್ರವನ್ನು ಆಪ್ತ ಕಾರ್ಯದರ್ಶಿಗೆ ಸಲ್ಲಿಸಿದ್ದು, ರಾಜಭವನದತ್ತ ಪ್ರಯಾಣ ಬೆಳೆಸಿದ್ದಾರೆ.
ರಾಜ್ಯಪಾಲರನ್ನು ಭೇಟಿಯಾಗಲಿರುವ ಅತೃಪ್ತರು ಕಾನೂನು ಪ್ರಕಾರ ತಾವು ರಾಜೀನಾಮೆ ಪತ್ರವನ್ನು ಸ್ಪೀಕರ್ ಕಚೇರಿಗೆ ತಲುಪಿಸಿದ್ದು, ಅದನ್ನು ಅಂಗೀಕರಿಸಲು ಕೋರಲಿದ್ದಾರೆ.
Last Updated : Jul 6, 2019, 2:46 PM IST