ಬೆಂಗಳೂರು: ನಗರದಲ್ಲಿ ಸೋಮವಾರ 1,243 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದರೆ 39 ಮಂದಿ ಮೃತಪಟ್ಟಿದ್ದಾರೆ. ಸೋಂಕಿತರ ಸಂಖ್ಯೆ 75,428 ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖ: ಚೇತರಿಕೆ ಪ್ರಮಾಣ ಹೆಚ್ಚಳ - Increase recovery rate
ಬೆಂಗಳೂರು ನಗರದಲ್ಲಿ ಸೋಮವಾರ ಕೊರೊನಾಗೆ 36 ಬಂದಿ ಮೃತಪಟ್ಟಿದ್ದರೆ 2,037 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಚೇತರಿಕೆ ಕಂಡವರ ಸಂಖ್ಯೆ 41,166ಕ್ಕೆ ಏರಿಕೆಯಾಗಿದೆ.
ಸಂಗ್ರಹ ಚಿತ್ರ
ಒಂದೇ ದಿನ 2,037 ಮಂದಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಈವರೆಗೆ ಚೇತರಿಸಿಕೊಂಡವರ ಸಂಖ್ಯೆ 41,166ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 32,985 ಕ್ಕೆ ಏರಿಕೆಯಾಗಿದೆ.
ಸೋಮವಾರ 36 ಬಂದಿ ಮಹಾಮಾರಿ ಸೋಂಕಿನಿಂದ ಮೃತಪಟ್ಟರೆ ಈವರೆಗೆ 1,276 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ.
Last Updated : Aug 10, 2020, 11:03 PM IST