ಬೆಂಗಳೂರು:ಕೋವಿಡ್ ಕರ್ತವ್ಯದ ವೇಳೆ ಮೃತಪಟ್ಟ ಶಿಕ್ಷಕರು, ಇಲಾಖೆಯ ನೌಕರರ ಕುಟುಂಬಕ್ಕೆ ಪರಿಹಾರ ನೀಡಲು ಸರ್ಕಾರ ಸೂಚನೆ ನೀಡಿದೆ.
ಈ ಬಗ್ಗೆ ಶಿಕ್ಷಣ ಇಲಾಖೆಯ ಆಯುಕ್ತ ಅನ್ಬುಕುಮಾರ್ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು, ನೌಕರರು, ಶಿಕ್ಷಕರು ಕರ್ತವ್ಯ ನಿರತ ಸಮಯದಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಲ್ಲಿ ಪರಿಹಾರ ಮಂಜೂರು ಮಾಡಿ ಎಂದು ಆದೇಶಿಸಿದ್ದಾರೆ.