ಕರ್ನಾಟಕ

karnataka

ETV Bharat / state

ಕಬಿನಿ ಹರಿಸಿದ ಕಣ್ಣೀರು: ನೀರಿನ ರಭಸಕ್ಕೆ ಕೊಚ್ಚಿ ಹೋದ ರಸ್ತೆ, ಸಂಚಾರ ಸ್ತಬ್ಧ - undefined

ಕಬಿನಿ ಜಲಾಶಯದಿಂದ ನೀರು ಹೊರಬಿಟ್ಟಿರುವ ಪರಿಣಾಮ ಮೈಸೂರು-ನಂಜನಗೂಡು ನಡುವಿನ ರಸ್ತೆ ನೀರಿನಲ್ಲಿ ಮುಳುಗಡೆಯಾಗಿದೆ.

ಸಂಚಾರ ಬಂದ್​

By

Published : Aug 9, 2019, 12:15 PM IST

ಬೆಂಗಳೂರು: ಭಾರೀ ಮಳೆಯಿಂದಾಗಿ ಚಾಮರಾಜನಗರದ ಹೆಚ್.ಡಿ ಕೋಟೆ ಹ್ಯಾಂಡ್ ಪೋಸ್ಟ್‌ನಿಂದ ಜಕ್ಕಳ್ಳಿಗೆ ಹೋಗುವ ಮಾರ್ಗ ಮಧ್ಯೆ ನೀರಿನ ರಭಸಕ್ಕೆ ರಸ್ತೆ ಕೊಚ್ಚಿ ಹೋಗಿದೆ.

ಮೈಸೂರು-ಮಡಿಕೇರಿ, ಮೈಸೂರು-ಹೆಚ್.ಡಿ ಕೋಟೆ ನಡುವಿನ ಬಸ್ ಸಂಚಾರ‌ ಸ್ಥಗಿತಗೊಳಿಸಲಾಗಿದೆ. ಕಬಿನಿ ಜಲಾಶಯದಿಂದ ನೀರು ಹೊರಬಿಟ್ಟಿರುವ ಪರಿಣಾಮ ಮೈಸೂರು-ನಂಜನಗೂಡು ನಡುವಿನ ರಸ್ತೆ ನೀರಿನಲ್ಲಿ ಮುಳುಗಡೆಯಾಗಿದೆ.

ಸಂಚಾರ ಬಂದ್​

ಪ್ರವಾಹ ಭೀತಿಯಿಂದಾಗಿ ಮೈಸೂರು, ನಂಜನಗೂಡು, ಗುಂಡ್ಲುಪೇಟೆ ಮತ್ತು ಚಾಮರಾಜನಗರ ಮಾರ್ಗದ ವಾಹನಗಳು ಹುಲ್ಲಹಳ್ಳಿ ಮತ್ತು ಕೆಂಪಸಿದ್ದಯ್ಯನಹುಡಿ ಮಾರ್ಗದ ಮೂಲಕ ಸಂಚರಿಸಲಿವೆ ಎಂದು ಕೆಎಸ್ಆರ್‌ಟಿಸಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

For All Latest Updates

TAGGED:

ABOUT THE AUTHOR

...view details