ಕರ್ನಾಟಕ

karnataka

ETV Bharat / state

ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿ ನಿವಾಸ ನಿರ್ಮಾಣಕ್ಕೆ 10 ಕೋಟಿ ರೂ. - ಅಯೋಧ್ಯೆಯಲ್ಲಿ ಕರ್ನಾಟಕದ ಯಾತ್ರಿ ನಿವಾಸ ನಿರ್ಮಾಣಕ್ಕೆ 10 ಕೋಟಿ ಬಿಡುಗಡೆ

ಈ ಬಾರಿಯ ರಾಜ್ಯ ಬಜೆಟ್​ನಲ್ಲಿ ಸಿಎಂ ಯಡಿಯೂರಪ್ಪ ಅಯೋಧ್ಯೆ ಶ್ರೀರಾಮ ಜನ್ಮಭೂಮಿಯಲ್ಲಿ ಕರ್ನಾಟಕದ ಯಾತ್ರಿ ನಿವಾಸ ನಿರ್ಮಾಣಕ್ಕೆ 10 ಕೋಟಿ ರೂ. ನಿಗದಿ ಮಾಡಿದ್ದಾರೆ.

Rs 10 crore for construction of Karnataka pilgrim residence in ayodya
ಅಯೋಧ್ಯೆಯಲ್ಲಿ ಕರ್ನಾಟಕದ ಯಾತ್ರಿ ನಿವಾಸ ನಿರ್ಮಾಣಕ್ಕೆ 10 ಕೋಟಿ ರೂ. ಬಿಡುಗಡೆ

By

Published : Mar 8, 2021, 1:28 PM IST

ಬೆಂಗಳೂರು: 2021-22ನೇ ಸಾಲಿನ ರಾಜ್ಯ ಬಜೆಟ್​ ಅನ್ನು ಮುಖ್ಯಮಂತ್ರಿ ಬಿ.ಎಸ್​.​ ಯಡಿಯೂರಪ್ಪ ಮಂಡನೆ ಮಾಡುತ್ತಿದ್ದು, ಅಯೋಧ್ಯೆ ಶ್ರೀರಾಮ ಜನ್ಮಭೂಮಿಯಲ್ಲಿ ಕರ್ನಾಟಕದ ಯಾತ್ರಿ ನಿವಾಸ ನಿರ್ಮಾಣಕ್ಕೆ 10 ಕೋಟಿ ಬಿಡುಗಡೆ ಮಾಡೋದಾಗಿ ಘೋಷಿಸಿದ್ದಾರೆ.

ಸಿದ್ದಗಂಗಾ ಶ್ರೀಗಳ ಸ್ಮೃತಿವನಕ್ಕೆ 2 ಕೋಟಿ ರೂಪಾಯಿ, ಪೇಜಾವರ ಶ್ರೀಗಳ ಸ್ಮೃತಿವನಕ್ಕೆ 2 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡುವುದಾಗಿ ಸಿಎಂ ಹೇಳಿದ್ದಾರೆ.

ಓದಿ:ಪೆಟ್ರೋಲ್‌, ಡೀಸೆಲ್‌ ತೆರಿಗೆಯಲ್ಲಿ ಯಥಾಸ್ಥಿತಿ: ಮುಂದ್ರಾಕ ಶುಲ್ಕ ಇಲ್ಲ

ಜೊತೆಗೆ ಉಡುಪಿ ಜಿಲ್ಲೆಯ ತ್ರಾಸಿ, ಮರವಂತೆ, ಒತ್ತಿನೆಣೆ, ಸೋಮೇಶ್ವರ ಸೇರಿ ಕಡಲ ತೀರ ಅಭಿವೃದ್ಧಿಗೆ 10 ಕೋಟಿ ರೂಪಾಯಿ ಘೋಷಿಸಿದ್ದಾರೆ.

ABOUT THE AUTHOR

...view details