ಕರ್ನಾಟಕ

karnataka

ETV Bharat / state

ಸಾಧು ವಾಸವಾನಿ ಜಯಂತಿ ಹಿನ್ನೆಲೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ - bbmp

ನಾಳೆ ಸಾಧು ವಾಸವಾನಿ ಜಯಂತಿ ಪ್ರಯುಕ್ತ ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

bbmp
ಬಿಬಿಎಂಪಿ

By

Published : Nov 24, 2020, 7:06 AM IST

ಬೆಂಗಳೂರು: ಸಾಧು ವಾಸವಾನಿ ಜಯಂತಿಯನ್ನು ಇದೇ ನವೆಂಬರ್ 25 ರಂದು (ನಾಳೆ) ಆಚರಿಸುತ್ತಿರುವ ಹಿನ್ನೆಲೆ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಪ್ರಕಟಣೆ, ನಾಳೆ ಮಾಂಸ ಮಾರಾಟ ನಿಷೇಧ

ಮಂಗಳೂರಿನಲ್ಲಿ ಮತ್ತೆ ಜಳಪಿಸಿದ ತಲ್ವಾರ್: ರಾಜಿಗೆಂದು ಕರೆದು ಹಲ್ಲೆ ಮಾಡಿದ ದುಷ್ಕರ್ಮಿಗಳು

ಈ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಂಟಿ ನಿರ್ದೇಶಕರು(ಪಶುಪಾಲನೆ) ತಿಳಿಸಿದ್ದಾರೆ.

ABOUT THE AUTHOR

...view details