ಬೆಂಗಳೂರು: ಕೊರೊನಾ ತಡೆಗಟ್ಟುವ ಹಿನ್ನೆಲೆ ದೇಶದಲ್ಲಿ ಲಸಿಕೆ ವಿತರಣೆ ಭರದಿಂದ ಸಾಗಿದೆ. ಕೊರೊನಾ ವಾರಿಯರ್ಸ್ಗೆ ಲಸಿಕೆ ನೀಡಲಾಗುತ್ತಿದ್ದು, ಇದೀಗ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಲಸಿಕೆ ಹಾಕಿಸಿಕೊಂಡಿದ್ದಾರೆ.
ಕೊರೊನಾ ಲಸಿಕೆ ಹಾಕಿಸಿಕೊಂಡ ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ - ಕೊರೊನಾ ತಡೆಗಟ್ಟುವ ಹಿನ್ನೆಲೆ ದೇಶದಲ್ಲಿ ಲಸಿಕೆ ವಿತರಣೆ
ತಮ್ಮ ಟ್ವಿಟರ್ ಖಾತೆಯಲ್ಲಿ ವ್ಯಾಕ್ಸಿನ್ ಪಡೆದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಎಲ್ಲಾ ಕೊರೊನಾ ವಾರಿಯರ್ಸ್ ಲಸಿಕೆ ಪಡೆಯುವಂತೆ ಮನವಿ ಮಾಡಿದ್ದಾರೆ. ಎಲ್ಲಾ ಪೊಲೀಸರು ಕೂಡ ಲಸಿಕೆ ಪಡೆಯುವಂತೆ ಸಂದೀಪ್ ಪಾಟೀಲ್ ಮನವಿ ಮಾಡಿದ್ದಾರೆ.
![ಕೊರೊನಾ ಲಸಿಕೆ ಹಾಕಿಸಿಕೊಂಡ ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್](https://etvbharatimages.akamaized.net/etvbharat/prod-images/768-512-10576552-1040-10576552-1612976094100.jpg)
ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್
ತಮ್ಮ ಟ್ವಿಟರ್ ಖಾತೆಯಲ್ಲಿ ವ್ಯಾಕ್ಸಿನ್ ಪಡೆದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಎಲ್ಲಾ ಕೊರೊನಾ ವಾರಿಯರ್ಸ್ ಲಸಿಕೆ ಪಡೆಯುವಂತೆ ಮನವಿ ಮಾಡಿದ್ದಾರೆ. ಎಲ್ಲಾ ಪೊಲೀಸರು ಕೂಡ ಲಸಿಕೆ ಪಡೆಯುವಂತೆ ಸಂದೀಪ್ ಪಾಟೀಲ್ ಮನವಿ ಮಾಡಿದ್ದಾರೆ.
ಇದನ್ನೂ ಓದಿ:ಉಪ್ಪಾರ ಸಮುದಾಯದ ಬೇಡಿಕೆ ಈಡೇರಿಸಲು ಬದ್ದ : ಸಚಿವ ಕೆ.ಎಸ್. ಈಶ್ವರಪ್ಪ