ಬೆಂಗಳೂರು:ಖಾಸಗಿ ವಾಹಿನಿಯ ಸರಿಗಮಪ ರಿಯಾಲಿಟಿ ಶೋ ಸ್ಪರ್ಧಿಯಾಗಿ ಖ್ಯಾತಿ ಪಡೆದಿದ್ದ ಗಾಯಕ ಹಾಗೂ ಹೆಡ್ಕಾನ್ಸ್ಟೇಬಲ್ ಸುಮ್ರಮಣಿ ಅವರ ಪತ್ನಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಕೆ.ಆರ್.ಪುರಂ ಪೊಲೀಸ್ ಠಾಣೆ ಬರಹಗಾರ (ರೈಟರ್) ಆಗಿದ್ದ ಸುಬ್ರಮಣ್ಯ ಪತ್ನಿಗೆ ಒಂದು ವಾರದ ಹಿಂದೆ ಪಾಸಿಟಿವ್ ಕಂಡು ಬಂದಿತ್ತು. ಎರಡು ದಿನದ ಹಿಂದೆ ತೀವ್ರ ಉಸಿರಾಟದ ಸಮಸ್ಯೆ ಆಗಿತ್ತು. ಯಾವ ಆಸ್ಪತ್ರೆಯಲ್ಲಿಯೂ ವೆಂಟಿಲೇಟರ್ ಬೆಡ್ ಸಿಗದೆ ಪರದಾಡಿದ್ದ ಸಿಂಗರ್ ಸುಬ್ರಮಣಿ ಅವರ ಪತ್ನಿಗೆ ಕೊನೆಗೂ ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಗೆ ದಾಖಲಿಸಲಾಯಿತು.
ಸರಿಗಮಪ ಸಿಂಗರ್, ಪೊಲೀಸ್ ಸುಬ್ರಮಣಿ ಪತ್ನಿ ಮಾರಕ ಕೊರೊನಾಗೆ ಬಲಿ! - ಸುಬ್ರಮಣಿ ಹೆಂಡತಿ ಕೊರೊನಾಗೆ ಸಾವು
ಕೆ.ಆರ್.ಪುರಂ ಪೊಲೀಸ್ ಠಾಣೆ ಬರಹಗಾರ (ರೈಟರ್) ಆಗಿದ್ದ ಸುಬ್ರಮಣಿ ಪತ್ನಿಗೆ ಒಂದು ವಾರದ ಹಿಂದೆ ಪಾಸಿಟಿವ್ ಕಂಡು ಬಂದಿತ್ತು. ಎರಡು ದಿನದ ಹಿಂದೆ ತೀವ್ರ ಉಸಿರಾಟದ ಸಮಸ್ಯೆ ಆಗಿತ್ತು. ವೆಂಟಿಲೇಟರ್ ಬೆಡ್ ಸಿಗದೆ ಪರದಾಡಿದ್ದ ಸಿಂಗರ್ ಸುಬ್ರಮಣಿ ಅವರ ಪತ್ನಿಗೆ ಕೊನೆಗೂ ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಸುಬ್ರಮಣಿಯವರಿಗೆ ಪತ್ನಿಯನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ.

subramani
ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಸಂಜೆ ಕೊನೆಯುಸಿರೆಳೆದಿದ್ದಾರೆ.
Last Updated : May 11, 2021, 11:25 AM IST