ಬೆಂಗಳೂರು: ಲಾಕ್ಡೌನ್ನಿಂದಾಗಿಮುಂದೂಡಲ್ಪಟ್ಟಿದ್ದ ಎಸ್ಎಸ್ಎಲ್ಸಿ ಪರೀಕ್ಷೆಯ ದಿನಾಂಕವನ್ನ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ. ಇದೀಗ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಎಸ್ಎಸ್ಎಲ್ಸಿ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
2020ರ ಪರೀಕ್ಷಾ ವೇಳಾಪಟ್ಟಿ ಹೀಗಿದೆ
25-6-2020- ದ್ವಿತೀಯ ಭಾಷೆ (ಇಂಗ್ಲಿಷ್ ಹಾಗೂ ಕನ್ನಡ)
26-6-2020- ಅರ್ಥಶಾಸ್ತ್ರ, ಎಂಜಿನಿಯರಿಂಗ್ ಗ್ರಾಫಿಕ್ಸ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ಹಾಗೂ ಕಂಪ್ಯೂಟರ್ ಸೈನ್ಸ್