ಕರ್ನಾಟಕ

karnataka

ETV Bharat / state

ಆಸ್ಪತ್ರೆ ಸಿಗುವವರೆಗೂ ನಿರಂತರ ಪ್ರಯತ್ನ ಮಾಡುತ್ತಲೇ ಇರುತ್ತೇವೆ: ಸ್ಪೀಕರ್ ಕಾಗೇರಿ - Speaker vishweshwar hegade Kageri said we make continuous efforts until we get a hospital

ಉತ್ತರಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಬೇಡಿಕೆ ಇಟ್ಟಿದ್ದೇವೆ. ಈ ಬಗ್ಗೆ ಆರೋಗ್ಯ ಸಚಿವ ಸುಧಾಕರ್ ಅವರಲ್ಲಿ ಮಾತನಾಡಿದ್ದೇನೆ. ಆಸ್ಪತ್ರೆ ಸಿಗುವವರೆಗೂ ನಿರಂತರ ಪ್ರಯತ್ನ ಮಾಡುತ್ತಲೇ ಇರುತ್ತೇವೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.

speake-kageri-said-we-make-continuous-efforts-until-we-get-a-hospital
ಆಸ್ಪತ್ರೆ ಸಿಗುವವರೆಗೂ ನಿರಂತರ ಪ್ರಯತ್ನ ಮಾಡುತ್ತಲೇ ಇರುತ್ತೇವೆ: ಸ್ಪೀಕರ್ ಕಾಗೇರಿ

By

Published : Jul 25, 2022, 8:56 PM IST

ಬೆಂಗಳೂರು :ಉತ್ತರಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸಿಗುವವರೆಗೂ ನಿರಂತರ ಪ್ರಯತ್ನ ಮಾಡುತ್ತಲೇ ಇರುತ್ತೇವೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಬೇಡಿಕೆ ಇದೆ. ಆಸ್ಪತ್ರೆಗಾಗಿ ನಿರಂತರವಾಗಿ ಪ್ರಯತ್ನ ಮಾಡುತ್ತಿದ್ದೇವೆ. ಈಗ ಆರೋಗ್ಯ ಸಚಿವ ಸುಧಾಕರ್ ಜೊತೆ ಮಾತನಾಡಿದ್ದೇನೆ. ಈ ಬಗ್ಗೆ ಅಧಿಕಾರಿಗಳು ಮತ್ತು ಶಾಸಕರ ಜೊತೆಗೂ ಚರ್ಚೆ ಮಾಡಿದ್ದೇನೆ ಎಂದು ಹೇಳಿದರು.

ಆಸ್ಪತ್ರೆ ಸಿಗುವವರೆಗೂ ನಿರಂತರ ಪ್ರಯತ್ನ ಮಾಡುತ್ತಲೇ ಇರುತ್ತೇವೆ: ಸ್ಪೀಕರ್ ಕಾಗೇರಿ

ಸಚಿವ ಸುಧಾಕರ್ ಅವರು ಕೂಡ ಇದು ವಿಶೇಷ ಪ್ರಕರಣ ಎಂದು ಹೇಳಿದ್ದಾರೆ. ಸಿಎಂ ಜೊತೆ ಚರ್ಚೆ ಮಾಡಿ ಆಸ್ಪತ್ರೆ ಮಂಜೂರು ಮಾಡಲು ಅಗತ್ಯ ಪ್ರಯತ್ನ ಮಾಡುವುದಾಗಿ ಸುಧಾಕರ್‌ ಹೇಳಿದರು. ಈ ಬಗ್ಗೆ ಅಂತಿಮ ನಿರ್ಣಯವನ್ನು ಸುಧಾಕರ್ ಅವರು ತೆಗೆದುಕೊಳ್ಳಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಓದಿ :ಎಚ್ಚರಿಕೆ... ಸರ್ಕಾರಿ ಸಿಬ್ಬಂದಿ ಇನ್ಮುಂದೆ ಸರಿಯಾದ ಸಮಯಕ್ಕೆ ಹಾಜರಿರಬೇಕು...!

For All Latest Updates

TAGGED:

ABOUT THE AUTHOR

...view details