ಯಲಹಂಕ: ಇಲ್ಲಿನ ಶಾಸಕ ಮತ್ತು ಸಿ.ಎಂ. ರಾಜಕೀಯ ಕಾರ್ಯದರ್ಶಿ ಎಸ್. ಆರ್. ವಿಶ್ವನಾಥ್ ಅವರ ಆಪ್ತ ಸಹಾಯಕ ಆಂಜಿನಪ್ಪ (55) ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಹೃದಯಾಘಾತದಿಂದ ಶಾಸಕ ಎಸ್.ಆರ್. ವಿಶ್ವನಾಥ್ ಪಿಎ ಸಾವು - SR Vishwanath assistant Anjinappa
ಹೃದಯಾಘಾತದಿಂದ ಶಾಸಕ ಎಸ್.ಆರ್. ವಿಶ್ವನಾಥ್ ಅವರ ಆಪ್ತ ಸಹಾಯಕ ಅಂಜಿನಪ್ಪ ಸಾವನ್ನಪ್ಪಿದ್ದಾರೆ.

ಹೃದಯಾಘಾತದಿಂದ ಎಸ್.ಆರ್.ವಿಶ್ವನಾಥ್ ಆಪ್ತ ಸಹಾಯಕ ಸಾವು
ಎಸ್. ಆರ್. ವಿಶ್ವನಾಥ್ ಕೊರೊನಾ ಹಿನ್ನೆಲೆ ತಪಾಸಣೆ ಮಾಡಿದಾಗ ಆಂಜಿನಪ್ಪ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿ ಸೋಂಕಿನಿಂದ ಗುಣಮುಖರಾಗಿ ಹೊರ ಬಂದಿದ್ರು.
ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದ ಅಂಜಿನಪ್ಪ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.