ಬೆಂಗಳೂರು: ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಮತ್ತು ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ಗೆ ಕೊರೊನಾ ದೃಢವಾಗಿದೆ. ಈ ಹಿನ್ನೆಲೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಿಎಂ ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್ಗೆ ಕೊರೊನಾ - S R Vishwanath
ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಮತ್ತು ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ಗೆ ಕೊರೊನಾ ದೃಢವಾಗಿದೆ. ಈ ಹಿನ್ನೆಲೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
![ಸಿಎಂ ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್ಗೆ ಕೊರೊನಾ sr-vishwanath-tests-corona-positive](https://etvbharatimages.akamaized.net/etvbharat/prod-images/768-512-8761367-thumbnail-3x2-mn.jpg)
ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಸ್ಆರ್ ವಿಶ್ವನಾಥ್ಗೆ ಕೊರೊನಾ ದೃಢ
ಕಳೆದೆರಡು ದಿನದ ಹಿಂದೆ ಯಲಹಂಕ ಮೇಲ್ಸೇತುವೆ ಉದ್ಘಾಟನೆ ವೇಳೆ ಸಿಎಂ ಯಡಿಯೂರಪ್ಪ ಜೊತೆಯೂ ಭಾಗಿಯಾಗಿದ್ದರು. ಇನ್ನು ಕೊರೊನಾ ಸೋಂಕಿನ ಗುಣಲಕ್ಷಣಗಳಿಲ್ಲದಿದ್ದರೂ ಪಾಸಿಟಿವ್ ವರದಿಯಾಗಿದ್ದು, ಅವರ ಸಂಪರ್ಕಿತರು ಮುಂಜಾಗ್ರತೆಯಿಂದ ಪರೀಕ್ಷೆಗೊಳಗಾಗುವಂತೆ ಮನವಿ ಮಾಡಲಾಗಿದೆ.