ಬೆಂಗಳೂರು: ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಇಂದು ಪ್ರಕಟಿಸಿದ್ದು, ಮಾರ್ಚ್ 27ರಿಂದ ಎಪ್ರಿಲ್ 9ರವರೆಗೆ ನಡೆಯಲಿದೆ. ಈ ಅವಧಿಯಲ್ಲಿ ಬೆಳಗ್ಗೆ 9:30 ರಿಂದ ಮಧ್ಯಾಹ್ನ 12:45 ರವರೆಗೆ ಪರೀಕ್ಷೆ ಸಮಯ ನಿಗದಿಯಾಗಿದೆ.
ಮಾರ್ಚ್ ಹಾಗೂ ಎಪ್ರಿಲ್ ಪರೀಕ್ಷಾ ವೇಳಾಪಟ್ಟಿ ಹೀಗಿದೆ..
ಮಾರ್ಚ್ : 27 ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ)
ಮಾರ್ಚ್: 30 ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ ಹಾಗೂ ಹಿಂದೂಸ್ತಾನಿ ಸಂಗೀತ