ಕರ್ನಾಟಕ

karnataka

ETV Bharat / state

ನಾಳೆಯಿಂದ ಜುಲೈ 4ರ ವರೆಗೆ SSLC ಪೂರಕ ಪರೀಕ್ಷೆ - SSLC supplementary exam date

ನಾಳೆಯಿಂದ ಜುಲೈ 4ರವರೆಗೆ ಎಸ್​ಎಸ್​ಎಲ್​​ಸಿ ಪೂರಕ ಪರೀಕ್ಷೆ ನಡೆಯಲಿದೆ.

DOC Title * SSLC supplementary exam from tomorrow to July 4th
ನಾಳೆಯಿಂದ ಜುಲೈ 4 ರವರೆಗೆ ಎಸ್​ಎಸ್​ಎಸಲ್​​ಸಿ ಪೂರಕ ಪರೀಕ್ಷೆ

By

Published : Jun 26, 2022, 4:57 PM IST

ಬೆಂಗಳೂರು: ಎಸ್​ಎಸ್​ಎಲ್​​ಸಿ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ರಾಜ್ಯಾದ್ಯಂತ ನಾಳೆಯಿಂದ ಜುಲೈ 4ರವರೆಗೆ ಪೂರಕ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.

ರಾಜ್ಯಾದ್ಯಂತ 423 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಒಟ್ಟು 11,415 ಶಾಲೆಗಳಿಂದ 63,363 ವಿದ್ಯಾರ್ಥಿಗಳು, 31,283 ವಿದ್ಯಾರ್ಥಿನಿಯರು ಹಾಗೂ ಮೂವರು ತೃತೀಯ ಲಿಂಗಿಗಳು ಸೇರಿ ಒಟ್ಟು 94,649 ಮಕ್ಕಳು ನೋಂದಣಿ ಮಾಡಿಕೊಂಡಿದ್ದಾರೆ.

ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮರಾಗಳನ್ನು ಕಡ್ಡಾಯವಾಗಿ ಅಳವಡಿಸಲು ಕ್ರಮ ವಹಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಮಾಹಿತಿ ನೀಡಿದೆ.

ಇದನ್ನೂ ಓದಿ:ಗುಂಡಿ ಬಿದ್ದ ರಸ್ತೆ ನೋಡಲು ಬಂದ ಅಧಿಕಾರಿಗಳಿಗೆ ಮಲೆನಾಡಿಗರಿಂದ ಫುಲ್ ಕ್ಲಾಸ್

ABOUT THE AUTHOR

...view details