ಕರ್ನಾಟಕ

karnataka

ETV Bharat / state

ಚುನಾವಣಾಧಿಕಾರಿಯಿಂದ ಪ್ರಮಾಣ ಪತ್ರ ಸ್ವೀಕರಿಸಿದ ಎಸ್.ಟಿ.ಸೋಮಶೇಖರ್ - ಯಶವಂತಪುರ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್

ಯಶವಂತಪುರ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ಚುನಾವಣಾಧಿಕಾರಿಯಿಂದ ಪ್ರಮಾಣ ಪತ್ರ ಪಡೆದರು.

st-somashekhar-who-received-the-affidavit-from-the-election-commissioner
ಚುನಾವಣಾಧಿಕಾರಿಯಿಂದ ಪ್ರಮಾಣ ಪತ್ರ ಸ್ವೀಕರಿಸಿದ ಎಸ್.ಟಿ.ಸೋಮಶೇಖರ್

By

Published : Dec 9, 2019, 3:57 PM IST

ಬೆಂಗಳೂರು:ಯಶವಂತಪುರ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ಚುನಾವಣಾಧಿಕಾರಿಯಿಂದ ಪ್ರಮಾಣ ಪತ್ರ ಪಡೆದರು. ಕಳೆದ‌ ಬಾರಿಗಿಂತಲೂ ಅಧಿಕ ಅಂತರದಿಂದ ಜಯಗಳಿಸಿದ ಸೋಮಶೇಖರ್ ಆರ್.ವಿ.ಕಾಲೇಜಿನ‌ ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿ ಚುನಾವಣಾಧಿಕಾರಿ ನವೀನ್ ಜೋಸೆಫ್ ರಿಂದ ಪ್ರಮಾಣ ಪತ್ರ ಪಡೆದರು.

ಚುನಾವಣಾಧಿಕಾರಿಯಿಂದ ಪ್ರಮಾಣ ಪತ್ರ ಸ್ವೀಕರಿಸಿದ ಎಸ್.ಟಿ.ಸೋಮಶೇಖರ್

ಈ ವೇಳೆ ರಾಜರಾಜೇಶ್ವರಿ ನಗರ ಅನರ್ಹ ಶಾಸಕ ಮುನಿರತ್ನ, ಮಸ್ಕಿ ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್ ಸಾತ್ ನೀಡಿದರು.

ಯಶವಂತಪುರದಲ್ಲಿ ಎಸ್‌.ಟಿ.ಸೋಮಶೇಖರ್ ಯಶೋಗಾಥೆ ಮುಂದುವರಿಸಿದ್ದು, ತಮ್ಮ ನಿಕಟ ಪ್ರತಿಸ್ಪರ್ಧಿ ಜೆಡಿಎಸ್ ನ ಜವರಾಯಿಗೌಡ ವಿರುದ್ಧ 27,843 ಮತಗಳ ಅಂತರದಿಂದ ಗೆಲುವು ಸಾಧಿಸಿದರು.

For All Latest Updates

ABOUT THE AUTHOR

...view details