ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿ ನಾಳೆಯಿಂದ ಮದ್ಯದಂಗಡಿಗಳು ಓಪನ್​​​... ಹೇಗಿದೆ ಸಿದ್ಧತೆ? - ರಾಜ್ಯಾದ್ಯಂತ ಮದ್ಯದಂಗಡಿ ಆರಂಭ

ಸರ್ಕಾರ ಮದ್ಯದಂಗಡಿ ತೆರೆಯಲು ಅನುಮತಿ ನೀಡುತ್ತಿದ್ದಂತೆ ಅಂಗಡಿಗಳ ಮುಂದೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ.

Start of a statewide liquor store
ಮದ್ಯದಂಗಡಿ ತೆರೆಯಲು ಅನುಮತಿ

By

Published : May 3, 2020, 11:34 PM IST

ಬೆಂಗಳೂರು: ಮದ್ಯದಂಗಡಿಗಳನ್ನು ತೆರಯಲು ಸರ್ಕಾರ ಅನುಮತಿ ನೀಡಿದ ಹಿನ್ನೆಲೆ ರಾಜ್ಯದೆಲ್ಲೆಡೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತಿದೆ.

ಮದ್ಯದಂಗಡಿ ತೆರೆಯಲು ಅನುಮತಿ

ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ 3ನೇ ಹಂತದ ಲಾಕ್​ಡೌನ್ ನಾಳೆಯಿಂದ ಆರಂಭವಾಗಲಿದ್ದು, ಕೆಲವು ಸಡಲಿಕೆ ನೀಡಲಾಗುತ್ತಿದೆ.

ಮದ್ಯದಂಗಡಿಗಳ ಎದುರು ಸೂಕ್ತ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಗುರುತುಗಳನ್ನು ಮಾಡಲಾಗಿದೆ. ಸರ್ಕಾರಿ ಸ್ವಾಮ್ಯದ ಎಂಎಸ್ಐಎಲ್ ಮದ್ಯ ಮಳಿಗೆಗಳು ಸೇರಿದಂತೆ ಬಹುತೇಕ ಎಲ್ಲಾ ಖಾಸಗಿ ಮದ್ಯದಂಗಡಿಗಳು ತೆರೆಯಲಿವೆ.

ಕೇವಲ ಮದ್ಯ ಖರೀದಿಗೆ ಅವಕಾಶ ನೀಡಲಾಗಿದೆ. 40 ದಿನಗಳಿಂದ ಮದ್ಯ ಸಿಗದೆ ಕಂಗಾಲಾಗಿದ್ದ, ಕಿಕ್​ ಪ್ರಿಯರು ಬಾಗಿಲು ತೆರೆಯುವುದನ್ನು ಕಾಯುತ್ತಿದ್ದಾರೆ.

ABOUT THE AUTHOR

...view details