ಬೆಂಗಳೂರು: ಇಂದು ರಾಜ್ಯ ಸರಕಾರದ ಸಚಿವ ಸಂಪುಟ ಸಭೆ ವಿಧಾನಸೌಧದಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಇರುವ ಧವಳಗಿರಿ ನಿವಾಸಕ್ಕೆ ಮಾಜಿ ಸಚಿವರು, ಕೆಲ ಹಿತೈಷಿಗಳು ಭೇಟಿ ಕೊಟ್ಟು ಮಾತುಕತೆ ನಡೆಸುತ್ತಿದ್ದಾರೆ.
ಇಂದು ಸಚಿವ ಸಂಪುಟ ಸಭೆ: ಸಿಎಂ ಮನೆಗೆ ಹರಿದು ಬಂದ ಬಿಜೆಪಿ ನಾಯಕರ ದಂಡು - ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ
ಇಂದು ರಾಜ್ಯ ಸರಕಾರದ ಸಚಿವ ಸಂಪುಟ ಸಭೆ ವಿಧಾನಸೌಧದಲ್ಲಿ ನಡೆಯಲಿದೆ. ಈ ಹಿನ್ನಲೆ ಸಿಎಂ ಯಡಿಯೂರಪ್ಪ ಇರುವ ಧವಳಗಿರಿ ನಿವಾಸಕ್ಕೆ ಮಾಜಿ ಸಚಿವರು, ಕೆಲ ಹಿತೈಷಿಗಳು ಭೇಟಿ ಕೊಟ್ಟು ಮಾತುಕತೆ ನಡೆಸುತ್ತಿದ್ದಾರೆ.
ಇಂದು ರಾಜ್ಯ ಸರಕಾರದ ಸಚಿವ ಸಂಪುಟ ಸಭೆ ಹಿನ್ನಲೆ ಸಿಎಂ ಮನೆಗೆ ಬಿಜೆಪಿ ನಾಯಕರು ಭೇಟಿ
ಸಚಿವ ಸಂಪುಟ ಸಭೆ ಜನವರಿ 20ಕ್ಕೆ ನಿಗದಿಯಾಗಿತ್ತು. ಆದರೆ, ಅಂದು ಯಡಿಯೂರಪ್ಪ ವಿದೇಶಕ್ಕೆ ಪ್ರಯಾಣ ಬೆಳೆಸುತ್ತಿರುವ ಹಿನ್ನೆಲೆ ಇಂದೇ ಸಭೆ ನಡೆಯಲಿದೆ. ಬೆಳ್ಳಗ್ಗೆ 11ಕ್ಕೆ ವಿಧಾನಸೌಧದಲ್ಲಿ ಸಭೆ ನಡೆಯಲ್ಲಿದ್ದು, ಧವಳಗಿರಿ ನಿವಾಸದಿಂದ ಮುಖ್ಯ ಮಂತ್ರಿ ಯಡಿಯೂರಪ್ಪ ನೇರವಾಗಿ ವಿಧಾನ ಸೌಧಕ್ಕೆ ತೆರಳಲಿದ್ದಾರೆ. ಸಭೆಯಲ್ಲಿ ಹಲವಾರು ವಿಚಾರಗಳ ಚರ್ಚೆ ನಡೆಯುವ ಸಾಧ್ಯತೆ ಇದೆ.