ರಾಜ್ಯದ ವಿವಿಧ ಜಲಾಶಯಗಳ ಇಂದಿನ ನೀರಿನ ಮಟ್ಟ ಇಂತಿದೆ.. - ಲಿಂಗನಮಕ್ಕಿ
ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ರಾಜ್ಯದ ಪ್ರಮುಖ ಅಣೆಕಟ್ಟುಗಳು ಬಹುತೇಕ ಭರ್ತಿಯಾಗಿದ್ದು, ಕೆಲ ಜಲಾಶಯಗಳಿಂದ ನೀರು ಹೊರಬಿಡಲಾಗುತ್ತಿದೆ. ಪ್ರಮುಖ 13 ಅಣೆಕಟ್ಟುಗಳ ಇಂದಿನ ನೀರಿನ ಮಟ್ಟದ ಮಾಹಿತಿ ಇಲ್ಲಿದೆ.
ರಾಜ್ಯದ ವಿವಿಧ ಜಲಾಶಯಗಳ ಇಂದಿನ ನೀರಿನ ಮಟ್ಟ ಇಂತಿದೆ..
ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ರಾಜ್ಯದ ಪ್ರಮುಖ ಅಣೆಕಟ್ಟುಗಳು ಬಹುತೇಕ ಭರ್ತಿಯಾಗಿದ್ದು, ಕೆಲ ಜಲಾಶಯಗಳಿಂದ ನೀರು ಹೊರಬಿಡಲಾಗುತ್ತಿದೆ. ರಾಜ್ಯದ ವಿವಿಧ ಜಲಾಶಯಗಳ ಇಂದಿನ ನೀರಿನ ಮಟ್ಟ ಇಂತಿದೆ.